coronavirus

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 7,946 ಹೊಸ ಪ್ರಕರಣ, ಕೇರಳದಲ್ಲಿ 12 ಸೇರಿ 37 ಜನರು ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,946 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,36,339 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಹೊಸ ಪ್ರಕರಣ, ಕೇರಳದಲ್ಲೇ ಅಧಿಕ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,28,393ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ, ಸಕ್ರಿಯ ಪ್ರಕರಣಗಳೂ ಭಾರಿ ಕುಸಿತ
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 5,439 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,21,162ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, 30 ಜನರು ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,591 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,15,723 ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕನ್ನಡದ ನಟಸೌರ್ವಭೌಮ ಚಿತ್ರದಲ್ಲಿ ನಟಿಸಿದ್ದ ನಟಿ ಅನುಪಮಾ ಪರಮೇಶ್ವರನ್‌ಗೆ ಕೋವಿಡ್ ದೃಢ!
ನಿಖಿಲ್ ಸಿದ್ಧಾರ್ಥ ಮತ್ತು ಅನುಪಮಾ ಪರಮೇಶ್ವರನ್ ಅಭಿನಯದ ಕಾರ್ತಿಕೇಯ 2 ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿದೆ. ಹೀಗಾಗಿ ಇಡೀ ಚಿತ್ರತಂಡ ಚಿತ್ರದ ಯಶಸ್ಸನ್ನು ಆಚರಿಸುವ ಗುಂಗಿನಲ್ಲಿದ್ದರೆ, ನಟಿ ಅನುಪಮಾ ಪರಮೇಶ್ವರನ್ ಅವರಿಗೆ ದುರದೃಷ್ಟವಶಾತ್ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 9,250 ಹೊಸ ಪ್ರಕರಣ ಪತ್ತೆ; ಕೇರಳದಲ್ಲಿ ನಾಲ್ಕು ಸೇರಿ 41 ಜನರು ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,250 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,98,696ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 87,311ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 10,725 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,725 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,78,920 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 94,047 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 10,649 ಹೊಸ ಪ್ರಕರಣ, 36 ಜನರು ಸೋಂಕಿನಿಂದ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 10,649 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,43,68,195ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 8,586 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,586 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಈವರೆಗೆ ಸೋಂಕಿತರಾದವರ ಸಂಖ್ಯೆ 4,43,57,546ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

