coronavirus

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 11,539 ಹೊಸ ಪ್ರಕರಣ, 34 ಜನರು ಸೋಂಕಿನಿಂದ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 11,539 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,39,429 ಕ್ಕೆ ಏರಿಕೆಯಾಗಿದೆ.

ಕೋವಿಡ್-19: 24 ಗಂಟೆಗಳ ಅವಧಿಯಲ್ಲಿ 12,608 ಹೊಸ ಪ್ರಕರಣ, ಸೋಂಕಿನಿಂದ 72 ಜನರು ಸಾವು
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,608 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,42,98,864 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶದಲ್ಲಿ 8,813 ಹೊಸ ಪ್ರಕರಣಗಳು, 29 ಜನರು ಸಾವು!
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 14,917 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸದ್ಯ 1,17,508 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಬೆಂಗಳೂರು: ಜುಲೈ ಕೊನೆಯ 381 ಮಾದರಿಗಳ ಪರೀಕ್ಷೆಯಲ್ಲಿ ಓಮೈಕ್ರಾನ್ ಉಪತಳಿಗಳು ಅಧಿಕ
ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ರಾಜ್ಯ ಆರೋಗ್ಯ ಇಲಾಖೆಯು ಜುಲೈ ಅಂತ್ಯದಲ್ಲಿ 381 ಆರ್‌ಟಿಪಿಸಿಆರ್ ಮಾದರಿಗಳಲ್ಲಿ ಹೆಚ್ಚಿನವು ಕೋವಿಡ್ ರೂಪಾಂತರ ಓಮೈಕ್ರಾನ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದೆ ಎನ್ನಲಾಗಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 14,092 ಹೊಸ ಪ್ರಕರಣ, 41 ಜನರು ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 14,092 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 41 ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿಂದು 15,815 ಹೊಸ ಪ್ರಕರಣ, ಸಾವಿಗೀಡಾದವರ ಸಂಖ್ಯೆ ಅಧಿಕ
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 15,815 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 68 ಜನರು ಸಾವಿಗೀಡಾಗಿದ್ದಾರೆ. ಈ ಪೈಕಿ ಕೇರಳವೊಂದರಲ್ಲೇ 24 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್ ಪ್ರಕರಣಗಳ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ, ಧರಿಸದಿದ್ದರೆ 500 ರೂ. ದಂಡ
ಕೋವಿಡ್ ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಗುರುವಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು, ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸುವುದಾಗಿ ತಿಳಿಸಿದೆ.

ಹೆಚ್ಚು ವೇಗವಾಗಿ ಹರಡಬಲ್ಲ ಕೊರೊನಾ ವೈರಾಣು ರೂಪಾಂತರ ಓಮೈಕ್ರಾನ್‌ನ ಉಪತಳಿ ದೆಹಲಿಯಲ್ಲಿ ಪತ್ತೆ!
ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ (ಎಲ್‌ಎನ್‌ಜೆಪಿ) ವಂಶವಾಹಿ ಸಂರಚನೆ ವಿಶ್ಲೇಷಣೆಗಾಗಿ (ಜಿನೋಮ್ ಸೀಕ್ವೆನ್ಸಿಂಗ್) ಕಳುಹಿಸಲಾಗಿದ್ದ ಮಾದರಿಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಹೊಸ ಉಪತಳಿ ಪತ್ತೆಯಾಗಿದೆ ಎಂದು ಆಸ್ಪತ್ರೆಯ ಉನ್ನತ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, 42 ಜನರು ಸೋಂಕಿನಿಂದ ಸಾವು
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, 42 ಜನರು ಸಾವಿಗೀಡಾಗಿದ್ದಾರೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,31,807ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

