coronavirus

ಜಗತ್ತಿಗೆ ಕಂಟಕವಾಗಿರುವ ಹೊಸ ಕೊರೋನಾ ರೂಪಾಂತರ: ಭಾರತಕ್ಕೆ ಬರಲು ಈ ದೇಶಗಳ ಪ್ರಯಾಣಿಕರಿಗೆ ಟೆಸ್ಟ್ ಕಡ್ಡಾಯ...
ದೇಶ

ಜಗತ್ತಿಗೆ ಕಂಟಕವಾಗಿರುವ ಹೊಸ ಕೊರೋನಾ ರೂಪಾಂತರ: ಭಾರತಕ್ಕೆ ಬರಲು ಈ ದೇಶಗಳ ಪ್ರಯಾಣಿಕರಿಗೆ ಟೆಸ್ಟ್ ಕಡ್ಡಾಯ...

ಮಹಾಮಾರಿ ಕೊರೋನಾ ಹೊಸ ತಳಿ B.1.1.529 ವೈರಸ್ ಜಗತ್ತಿನ ಹಲವು ದೇಶಗಳಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೆಲ ನಿರ್ದಿಷ್ಟ ದೇಶಗಳಿಂದ ಆಗಮಿಸುವವರಿಗೆ ಟೆಸ್ಟ್‌ ಕಡ್ಡಾಯಗೊಳಿಸಿದೆ. 

ಕೋವಿಡ್-19: ರಾಜ್ಯದಲ್ಲಿ ಇಂದು 254 ಹೊಸ ಸೋಂಕು ಪ್ರಕರಣಗಳು ಪತ್ತೆ, ಮೂರು ಸಾವು!
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 254 ಹೊಸ ಸೋಂಕು ಪ್ರಕರಣಗಳು ಪತ್ತೆ, ಮೂರು ಸಾವು!

ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 254 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

ಕೊರೋನಾ ಹೆಚ್ಚಳ: ರಾಜ್ಯದಲ್ಲಿ ಮತ್ತೆ 300ರ ಗಡಿ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ; ನಾಲ್ಕು ಸಾವು!
ರಾಜ್ಯ

ಕೊರೋನಾ ಹೆಚ್ಚಳ: ರಾಜ್ಯದಲ್ಲಿ ಮತ್ತೆ 300ರ ಗಡಿ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ; ನಾಲ್ಕು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 313 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,92,897ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 163 ಸೇರಿ 255 ಮಂದಿಗೆ ಪಾಸಿಟಿವ್; 7 ಸಾವು!
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 163 ಸೇರಿ 255 ಮಂದಿಗೆ ಪಾಸಿಟಿವ್; 7 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 255 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,92,276ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 179 ಸೇರಿ 381 ಪ್ರಕರಣ ಪತ್ತೆ; 7 ಸಾವು!
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 179 ಸೇರಿ 381 ಪ್ರಕರಣ ಪತ್ತೆ; 7 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 381 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,87,694ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 142 ಸೇರಿ 282 ಪ್ರಕರಣ ಪತ್ತೆ; 13 ಸಾವು!
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 142 ಸೇರಿ 282 ಪ್ರಕರಣ ಪತ್ತೆ; 13 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 282 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,835ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 169 ಸೇರಿ 277 ಪ್ರಕರಣ ಪತ್ತೆ; 7 ಸಾವು!
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 169 ಸೇರಿ 277 ಪ್ರಕರಣ ಪತ್ತೆ; 7 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 277 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,553ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 137 ಸೇರಿ 290 ಪ್ರಕರಣ ಪತ್ತೆ; 10 ಸಾವು!
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 137 ಸೇರಿ 290 ಪ್ರಕರಣ ಪತ್ತೆ; 10 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 290 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,276ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 193 ಸೇರಿ 371 ಪ್ರಕರಣ ಪತ್ತೆ; 7 ಸಾವು!
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 193 ಸೇರಿ 371 ಪ್ರಕರಣ ಪತ್ತೆ; 7 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 371 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,85,598ಕ್ಕೆ ಏರಿಕೆಯಾಗಿದೆ.