coronavirus

ರಾಜ್ಯದಲ್ಲಿ ಕೊರೋನಾ ತುಸು ಇಳಿಕೆ: ಬೆಂಗಳೂರಿನಲ್ಲಿ 239 ಸೇರಿ 539 ಕೇಸ್ ಪತ್ತೆ; 17 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 539 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,75,067ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ತುಸು ಏರಿಕೆ: ಬೆಂಗಳೂರಿನಲ್ಲಿ 229 ಸೇರಿ 629 ಕೇಸ್ ಪತ್ತೆ; 17 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 629 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,74,528ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 181 ಸೇರಿ 504 ಪ್ರಕರಣ ಪತ್ತೆ: 20 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 504 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,973,899ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 255 ಸೇರಿ 775 ಪ್ರಕರಣ ಪತ್ತೆ, 9 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 775 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,73,395ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 276 ಸೇರಿ 787 ಪ್ರಕರಣ ಪತ್ತೆ, 11 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 787 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,72,620ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಾಣು ರೂಪಾಂತರಿಗಳು ಗಾಳಿಯಲ್ಲಿ ಹರಡುವುದಕ್ಕೆ ಉತ್ತಮವಾಗಿ ವಿಕಸನಗೊಳ್ಳುತ್ತಿದೆ: ಅಧ್ಯಯನ ವರದಿ
ಆಲ್ಫಾ, ಡೆಲ್ಟಾ, ಮ್ಯುಗಳಂತಹ ರೂಪಾಂತರಿಗಳು ರೋಗನಿರೋಧಕ ಶಕ್ತಿಯನ್ನೂ ಮೀರಿ ದೇಹದಲ್ಲಿ ಸಕ್ರಿಯವಾಗಿರುತ್ತವೆ ಎಂಬುದು ಈಗಾಗಲೇ ಬಹಿರಂಗಗೊಂಡಿರುವ ಅಂಶ.

ರಾಜ್ಯದಲ್ಲಿ ಕೊರೋನಾ ಇಳಿಕೆ: ಸಾವಿನ ಸಂಖ್ಯೆಯಲ್ಲಿ ಏರಿಕೆ; ಇಂದು 24 ಮಂದಿ ಸಾವು, 677 ಪ್ರಕರಣ ಪತ್ತೆ!
ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದ್ದು ಕಳೆದ 24 ಗಂಟೆಯಲ್ಲಿ 677 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,68,543ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು 1,003 ಪ್ರಕರಣ ಪತ್ತೆ; 18 ಸಾವು; 5 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 1,003 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,66,194ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಇಂದು 673 ಪ್ರಕರಣ ಪತ್ತೆ; 13 ಸಾವು; 10 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 673 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,408ಕ್ಕೆ ಏರಿಕೆಯಾಗಿದೆ.

