coronavirus

ಹೆಚ್ಚುತ್ತಿರುವ ಕೋವಿಡ್ ರೂಪಾಂತರ ಜೆಎನ್.1: ಸಾರ್ವಜನಿಕರು ಭಯಪಡಬೇಡಿ; ಡಿಕೆ ಶಿವಕುಮಾರ್ ಮನವಿ
ಕರ್ನಾಟಕದಲ್ಲಿ ಕೋವಿಡ್ ರೂಪಾಂತರ ಜೆಎನ್.1 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಭಯಪಡಬೇಡಿ ಮತ್ತು ಇಲ್ಲಿಯವರೆಗೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದರು.

ಕೋವಿಡ್-19: ದೇಶದಲ್ಲಿಂದು 628 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,054
ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 628 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,054 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

Covid-19: ದೇಶದಲ್ಲಿಂದು 752 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 752 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮೇ 21 ರಿಂದೀಚೆಗೆ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,420ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

Covid-19: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ; 24 ಗಂಟೆಗಳಲ್ಲಿ 640 ಹೊಸ ಪ್ರಕರಣ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 640 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,997 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕೊರೊನಾ ವೈರಸ್: 24 ಗಂಟೆಗಳಲ್ಲಿ ದೇಶದಲ್ಲಿ 594 ಮಂದಿಗೆ ಕೋವಿಡ್ ಪಾಸಿಟಿವ್; 21 ಜೆಎನ್.1 ಪ್ರಕರಣ ಪತ್ತೆ
ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 594 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,669ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿವೆ.

Coronavirus: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ಇಂದು 166 ಪ್ರಕರಣ
ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಇಂದು 166 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 895ಕ್ಕೆ ಏರಿದೆ.

Covid-19: ದೇಶದಲ್ಲಿಂದು ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ!
ದೇಶದಲ್ಲಿಂದು 31 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದ್ದು, 249 ಸಕ್ರಿಯ ಪ್ರಕರಣಗಳು ಇವೆ.

ಕೋವಿಡ್-19: ದೇಶದಲ್ಲಿಂದು 1,331 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,331 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿಂದು ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ, 11 ಮಂದಿ ಸಾವು
ದೇಶದಲ್ಲಿಂದು ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,839 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

