coronavirus

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 801 ಪ್ರಕರಣ ಪತ್ತೆ; 15 ಸಾವು; 6 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 801 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,60,931ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 967 ಪ್ರಕರಣ ಪತ್ತೆ; 10 ಸಾವು, 6 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 967 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,60,131ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಸಾವು ಇಳಿಮುಖ: ಇಂದು 1,074 ಪ್ರಕರಣ ಪತ್ತೆ; 4 ಸಾವು, 5 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 1,074 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,59,164ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಏರಿಳಿತ: ಇಂದು 1,102 ಪ್ರಕರಣ ಪತ್ತೆ; 17 ಸಾವು, 4 ಜಿಲ್ಲೆಗಳಲ್ಲಿ ಪ್ರಕರಣ ಶೂನ್ಯ!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 1,102 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,58,090ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 851 ಪ್ರಕರಣ ಪತ್ತೆ; 15 ಸಾವು, 4 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 851 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,56,988ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 243 ಸೇರಿ ಇಂದು 973 ಪ್ರಕರಣ ಪತ್ತೆ; 17 ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,56,137ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 319 ಸೇರಿ ಇಂದು 1,220 ಪ್ರಕರಣ ಪತ್ತೆ; 19 ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 1,220 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,53,064ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 319 ಸೇರಿ ಇಂದು 1,240 ಪ್ರಕರಣ ಪತ್ತೆ; 22 ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 1,240 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,49,468ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 359 ಸೇರಿ ಇಂದು 1,159 ಪ್ರಕರಣ ಪತ್ತೆ; 21 ಸಾವು!
ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,159 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

