coronavirus

ಕೊರೋನಾವೈರಸ್: ಪುಣೆಯಲ್ಲಿ ಇನ್ನೆರಡು ಪಾಸಿಟಿವ್,ದೇಶದಲ್ಲಿ ಒಟ್ಟು 58 ಪ್ರಕರಣಗಳು ಪತ್ತೆ
ದೇಶ

ಕೊರೋನಾವೈರಸ್: ಪುಣೆಯಲ್ಲಿ ಇನ್ನೆರಡು ಪಾಸಿಟಿವ್,ದೇಶದಲ್ಲಿ ಒಟ್ಟು 58 ಪ್ರಕರಣಗಳು ಪತ್ತೆ

ವಿಶ್ವದಾದ್ಯಂತ ಭೀತಿ ಸೃಷ್ಟಿಸಿರುವ ಮಾರಕ ಕೊರೋನಾ ವೈರಸ್ ಸೋಂಕು ಭಾರತದಲ್ಲೂ ಹಬ್ಬುತ್ತಿದ್ದು, ಇಂದು ಕರ್ನಾಟಕದಲ್ಲಿ ನಾಲ್ಕು, ಪುಣೆಯಲ್ಲಿ ಇನ್ನೆರಡು ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಈ ಸೋಂಕು ತಗುಲಿದವರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. 

ಕೊರೋನಾ ವೈರಸ್ ಹರಡದಂತೆ ತಡೆಯಲು ಸಮಿತಿ ರಚನೆ: ಸಿಎಂ ಯಡಿಯೂರಪ್ಪ
ರಾಜ್ಯ

ಕೊರೋನಾ ವೈರಸ್ ಹರಡದಂತೆ ತಡೆಯಲು ಸಮಿತಿ ರಚನೆ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್‌ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ತಿಳಿಸಿದ್ದಾರೆ.

ಡ್ರಂಕ್ ಆ್ಯಂಡ್ ಡ್ರೈವ್ ಕೊರೋನಾಕ್ಕಿಂತ ಅಪಾಯಕಾರಿ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ರಾಜ್ಯ

ಡ್ರಂಕ್ ಆ್ಯಂಡ್ ಡ್ರೈವ್ ಕೊರೋನಾಕ್ಕಿಂತ ಅಪಾಯಕಾರಿ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ, 24 ಗಂಟೆಯಲ್ಲಿ ಇದು 4ನೇ ಪ್ರಕರಣ, ಉನ್ನತ ಮಟ್ಟದ ಸಭೆ!
ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ, 24 ಗಂಟೆಯಲ್ಲಿ ಇದು 4ನೇ ಪ್ರಕರಣ, ಉನ್ನತ ಮಟ್ಟದ ಸಭೆ!

ನಿನ್ನೆ ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರಲ್ಲಿ ಕೊರೋನಾ ವೈರಸ್ ಪತ್ತೆಯಾಗಿತ್ತು. ಇದೀಗ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು ಕಳೆದ 24 ಗಂಟೆಯಲ್ಲಿ ನಾಲ್ಕು ಪ್ರಕರಣ ಪತ್ತೆಯಾಗಿದೆ. 

ಕೊನೆಗೂ ಪ್ರತ್ಯಕ್ಷರಾದ ಆರೋಗ್ಯ ಸಚಿವ: ಕೆಐಎಎಲ್'ಗೆ ದಿಢೀರ್ ಭೇಟಿ, ಪರಿಶೀಲನೆ
ರಾಜ್ಯ

ಕೊನೆಗೂ ಪ್ರತ್ಯಕ್ಷರಾದ ಆರೋಗ್ಯ ಸಚಿವ: ಕೆಐಎಎಲ್'ಗೆ ದಿಢೀರ್ ಭೇಟಿ, ಪರಿಶೀಲನೆ

ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಆರೋಗ್ಯ ಸಚಿವರು ಮತ್ತೆ ತಮ್ಮ ಜವಾಬ್ದಾರಿಯತ್ತ ಮುಖ ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ಕೊರೋನಾ ಸೋಂಕು: ಇರಾನ್ ಖೈದಿಗಳಿಗೆ ತಾತ್ಕಾಲಿಕ ಬಿಡುಗಡೆ ಭಾಗ್ಯ
ವಿದೇಶ

ಕೊರೋನಾ ಸೋಂಕು: ಇರಾನ್ ಖೈದಿಗಳಿಗೆ ತಾತ್ಕಾಲಿಕ ಬಿಡುಗಡೆ ಭಾಗ್ಯ

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇರಾನಿನ ಸೆರೆಮನೆಗಳಲ್ಲಿರುವ 70 ಸಾವಿರಕ್ಕೂ ಹೆಚ್ಚು ಖೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಿರುವುದಾಗಿ ಇರಾನ್‌ ಸೋಮವಾರ ತಿಳಿಸಿದೆ.   

ಕೊರೋನಾ ವೈರಸ್ ಎಚ್ಚರಿಕೆಯ ಕಾಲರ್ ಟ್ಯೂನ್ 'ಕಿರಿಕಿರಿ' ಎಂದು ಡಿಕೆ ಶಿವಕುಮಾರ್ ಲೇವಡಿ!
ರಾಜಕೀಯ

ಕೊರೋನಾ ವೈರಸ್ ಎಚ್ಚರಿಕೆಯ ಕಾಲರ್ ಟ್ಯೂನ್ 'ಕಿರಿಕಿರಿ' ಎಂದು ಡಿಕೆ ಶಿವಕುಮಾರ್ ಲೇವಡಿ!

ಭಾರತದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಭೀತಿ ಎದುರಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ಕೊರೋನಾ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಗಳ ಕಾಲರ್ ಟ್ಯೂನ್ ಗಳ ಮೂಲಕ ಎಚ್ಚರಿಕೆ ಸಂದೇಶ ನೀಡಲಾಗುತ್ತಿದೆ.

ವಿಶ್ವಕ್ಕೆ ಕಂಟಕವಾದ ಕೊರೋನಾ ವೈರಸ್: 4001 ಸಾವು, 1.14 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ
ವಿದೇಶ

ವಿಶ್ವಕ್ಕೆ ಕಂಟಕವಾದ ಕೊರೋನಾ ವೈರಸ್: 4001 ಸಾವು, 1.14 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ

ಮಹಾಮಾರಿ ಕೊರೋನಾ ವೈರಸ್ ವಿಶ್ವದಾದ್ಯಂತ ತನ್ನ ಕಬಂಧ ಬಾಹುವನ್ನು ವಿಸ್ತರಿಸಿದ್ದು, ವಿಶ್ವದ 110 ದೇಶಗಳಲ್ಲಿ ವೈರಸ್ ವ್ಯಾಪಿಸಿರುವ ಪರಿಣಾಮ ಈ ವರೆಗೆ 4001 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

ಕೊರೋನಾ ವೈರಸ್ ಎಫೆಕ್ಟ್: ಪೆಟ್ರೋಲ್ ಬೆಲೆ ರೂ.71ಕ್ಕೆ ಇಳಿಕೆ
ವಾಣಿಜ್ಯ

ಕೊರೋನಾ ವೈರಸ್ ಎಫೆಕ್ಟ್: ಪೆಟ್ರೋಲ್ ಬೆಲೆ ರೂ.71ಕ್ಕೆ ಇಳಿಕೆ

ಕೊರೋನಾ ವೈರತ್ ದೇಶೀಯ ಮಾರುಕಟ್ಟೆಯ ಮೇಲೂ ಗಂಭೀರ ಪರಿಣಾಮ ಬೀರಲು ಆರಂಭಿಸಿದ್ದು, ಜಾಗತಿಕ ಕಚ್ಚಾತೈಲ ಮಾರುಕಟ್ಟೆಯಲ್ಲಿ ತೈಲ ದರ ದಿನೇ ದಿನೇ ಇಳಿಯಾಗುತ್ತಿದೆ.