coronavirus

ಕೊರೋನಾ ವೈರಸ್ ಭೀತಿ: ಮಾ. 31ರವರೆಗೆ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ಭಾರತದಲ್ಲೂ ಕಾಣಿಸಿಕೊಂಡ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯ ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಇದೇ ತಿಂಗಳ 31ರವರೆಗೂ ರಜೆಯನ್ನು ಘೋಷಿಸಲಾಗಿದೆ.

ಕೊರೋನಾ ವೈರಸ್ ಭೀತಿ: ಎಲ್ಲೆಡೆ ಕಟ್ಟೆಚ್ಚರ, ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ
ಹೈದರಾಬಾದ್ ಟೆಕಿ ಮೂಲಕ ರಾಜ್ಯಕ್ಕೂ ಕೊರೋನಾ ವೈರಸ್ ಭೀತಿ ಹೆಚ್ಚಿದ್ದು, ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೆ, ಕೊರೋನಾ ಕುರಿತು ಯಾವುದೇ ರೀತಿಯಲ್ಲಿ ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೊರೋನಾ ಮುಂಜಾಗ್ರತೆ ವಹಿಸುವಲ್ಲಿ ಇಡೀ ದೇಶದಲ್ಲೇ ಒನ್ ಆಫ್ ದಿ ಬೆಸ್ಟ್ ಸ್ಟೇಟ್ ನಮ್ಮದು: ಡಾ.ಸುಧಾಕರ್
ಕೋವಿಡ್ 19 ವೈರಾಣು ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳುವಲ್ಲಿ ನಮ್ಮ ರಾಜ್ಯ ಇಡೀ ದೇಶದಲ್ಲೇ ಒನ್ ಆಫ್ ದಿ ಬೆಸ್ಟ್ ಸ್ಟೇಟ್ ಎನ್ನುವ ಹೆಗ್ಗಳಿಕೆ ಪಡೆದಿದೆ ಹಾಗಾಗಿ ಯಾರೂ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ

ಕೊರೋನಾಗೆ ಇನ್ನು ಕೆಲವೇ ವಾರಗಳಲ್ಲಿ ಔಷಧಿ: ಇಡೀ ವಿಶ್ವಕ್ಕೆ ಸಿಹಿಸುದ್ದಿ ನೀಡಿದ ಇಸ್ರೇಲ್ ವಿಜ್ಞಾನಿಗಳು
ಮಾರಣಾಂತಿಕ ಕೊರೋನಾ ವೈರಸ್ ಇಡೀ ವಿಶ್ವಕ್ಕೆ ಕಂಟಕವೆಂಬಂತೆ ಪರಿಣಮಿಸತೊಡಗಿದ್ದು, ಈ ನಡುವಲ್ಲೇ ಇಸ್ರೇಲಿನ ಸಂಶೋದಕರ ತಂಡವೊಂದು ಸಿಹಿಸುದ್ದಿಯೊಂದನ್ನು ನೀಡಿದೆ.

ಹೆಚ್ಚೆಚ್ಚು ವಿದ್ಯಾರ್ಥಿಗಳು ಒಗ್ಗೂಡದಂತೆ ನೋಡಿಕೊಳ್ಳಿ: ಶಾಲೆಗಳಿಗೆ ಸಲಹೆ ನೀಡಿದ ಆರೋಗ್ಯ ಸಚಿವಾಲಯ
ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಹೆಜ್ಜೆ ಇಟ್ಟಿದ್ದು, 29 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚೆಚ್ಚು ವಿದ್ಯಾರ್ಥಿಗಳು ಒಗ್ಗೂಡದಂತೆ ನೋಡಿಕೊಳ್ಳುವಂತೆ ದೇಶದಲ್ಲಿರುವ ಎಲ್ಲಾ ಶಾಲೆಗಳಿಗೂ ಕೇಂದ್ರ ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.

ಕೊರೋನಾ ಭೀತಿ: ಭಾರತದ ನಮಸ್ತೆ ಬಳಸುವಂತೆ ದೇಶವಾಸಿಗಳಿಗೆ ಇಸ್ರೇಲ್ ಪ್ರಧಾನಿ ಕರೆ!
ಚೀನಾ ಸೇರಿದಂತೆ ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿಯಿಂದಾಗಿ ಭಾರತೀಯರ ನಮಸ್ತೆ ಪದ್ಧತಿಯನ್ನು ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳುವಂತೆ ತಮ್ಮ ದೇಶದ ಜನರಿಗೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಕರೆ ಕೊಟ್ಟಿದ್ದಾರೆ.

ಕೊರೋನಾ ವೈರಸ್: ಗಡಿ, ವಿಮಾನ ನಿಲ್ದಾಣಗಳಲ್ಲಿ 16 ಲಕ್ಷ ಜನರಿಗೆ ವೈದ್ಯಕೀಯ ಪರೀಕ್ಷೆ- ಜಾವಡೇಕರ್
ಇಡೀ ಜಗತ್ತನ್ನು ವ್ಯಾಪಿಸುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಬುಧವಾರ ಹೇಳಿದ್ದಾರೆ.

ಕೊರೋನಾ ಭೀತಿ: ಒಲಂಪಿಕ್ಸ್ ಮುಂದೂಡಿಕೆ ಸೂಚನೆ ನೀಡಿದ ಜಪಾನ್
ಜಾಗತಿಕವಾಗಿ ಹಬ್ಬಿರುವ ಕೊರೋನಾ ಮಹಾಮಾರಿ ಕ್ರೀಡಾಪ್ರೇಮಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಕ್ರೀಡಾಹಬ್ಬ ಒಲಂಪಿಕ್ಸ್ ಕ್ರೀಡಾಕೂಟಕ್ಕೂ ಆತಂಕ ತಂದೊಡ್ಡಿದೆ. ಒಂದೊಮ್ಮೆಇದೇ ರೀತಿ ಕೊರೋನಾ ಅಟ್ಟಹಾಸ ಮುಂದುವರಿದಿದ್ದೇ ಅದಲ್ಲಿ ನಿಗದಿತ ದಿನಾಂಕಕ್ಕಿಂತ ಕ್ರೀಡಾಕೂಟ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಈ ಕುರಿತು ಸ್ವತ: ಜಪಾನ್‌ನ ಒಲಿಂಪಿಕ್ ಸಚಿವರು ಹೇಳಿಕೆ

ಕರೋನಾವೈರಸ್ ಭೀತಿ: ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ಗಳಿಗೆ ದಿಢೀರ್ ಭಾರಿ ಬೇಡಿಕೆ, ಬೆಲೆಯೂ ಏರಿಕೆ!
ಕರ್ನಾಟಕ, ಬೆಂಗಳೂರಿನಲ್ಲಿ ಕರೋನಾ ವೈರಸ್ ಕಾಣಿಸಿಕೊಂಡಿರುವ ಸುದ್ದಿ ವರದಿಯಾಗುತ್ತಿರುವ ಬೆನ್ನಲ್ಲೇ ಜನರು ಸುರಕ್ಷತಾ ಕ್ರಮಗಳ ಮೊರೆ ಹೋಗುತ್ತಿದ್ದಾರೆ.

