coronavirus

ಕೊರೋನಾ ವೈರಸ್ ಭೀತಿ: ಪ್ರತಿ ಪ್ರವಾಸಿಯ ತಪಾಸಣೆಗ ಬಂದರು ಸಚಿವಾಲಯ ಸೂಚನೆ
ರಾಜ್ಯ

ಕೊರೋನಾ ವೈರಸ್ ಭೀತಿ: ಪ್ರತಿ ಪ್ರವಾಸಿಯ ತಪಾಸಣೆಗ ಬಂದರು ಸಚಿವಾಲಯ ಸೂಚನೆ

ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿ ಇದೀಗ ರಾಜ್ಯಕ್ಕೂ ಎದುರಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಬಂದಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಇದರಂತೆ ವಿದೇಶದಿಂದ ಬರುತ್ತಿರುವ ಪ್ರತೀ ಪ್ರವಾಸಿಗರನ್ನೂ ತಪಾಸಣೆ ನಡೆಸುವಂತೆ ಕೇಂದ್ರ ಬಂದರು ಸಚಿವಾಲಯ ತನ್ನ ಅಧೀನದಎಲ್ಲಾ ಬಂದರುಗಳಿಗೆ ಸೂಚನೆ ನೀಡಿದೆ. 

ಕೊರೋನಾ ಸೋಂಕು: ತಪಾಸಣೆಗೆ ಚಾಮರಾಜನಗರದಲ್ಲಿ ಎರಡು ಹೆಚ್ಚುವರಿ ಚೆಕ್ ಪೋಸ್ಟ್ 
ರಾಜ್ಯ

ಕೊರೋನಾ ಸೋಂಕು: ತಪಾಸಣೆಗೆ ಚಾಮರಾಜನಗರದಲ್ಲಿ ಎರಡು ಹೆಚ್ಚುವರಿ ಚೆಕ್ ಪೋಸ್ಟ್ 

ಕೇರಳದಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿಂದ ಆಗಮಿಸುವ ಪ್ರಯಾಣಿಕರ ತಪಾಸಣೆ ನಡೆಸಲು ರಾಜ್ಯದ ಗಡಿ ಭಾಗದ ಚಾಮರಾಜನಗರದಲ್ಲಿ  ಎರಡು ಹೆಚ್ಚುವರಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ

ಕೊರೊನವೈರಸ್: ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ
ರಾಜ್ಯ

ಕೊರೊನವೈರಸ್: ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೊರೊನವೈರಸ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಾದ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರಿನಲ್ಲಿ ರಾಜ್ಯ ಸರ್ಕಾರ ಕಟ್ಟೆಚ್ಚರ ಘೋಷಿಸಿದೆ.

ಭಾರತಕ್ಕೂ ತಟ್ಟಿದ ಕೊರೋನಾವೈರಸ್ ಭೀತಿ: ಸಚಿವರ ಸಮಿತಿ ರಚಿಸಿದ ಕೇಂದ್ರ ಸರ್ಕಾರ
ದೇಶ

ಭಾರತಕ್ಕೂ ತಟ್ಟಿದ ಕೊರೋನಾವೈರಸ್ ಭೀತಿ: ಸಚಿವರ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಭೀತಿ ಹುಟ್ಟಿಸಿದ್ದು, ಕೇರಳ ರಾಜ್ಯದಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರ ಸಚಿವರ ಸಮಿತಿಯೊಂದನ್ನು ರಚನೆ ಮಾಡಿದ್ದು, ಸಮಿತಿಯು ತನ್ನ ಮೊದಲ ಸಭೆ ನಡೆಸಿ ಪರಿಸ್ಥಿತಿಯನ್ನು ಪರಾಮರ್ಶೆ ನಡೆಸಿದೆ. 

ಕೊರೋನಾ ವೈರಸ್ ಅಟ್ಟಹಾಸ: 'ರಾಜ್ಯ ವಿಪತ್ತು ಎಂದು ಘೋಷಿಸಿದ ಕೇರಳ ಸರ್ಕಾರ
ದೇಶ

ಕೊರೋನಾ ವೈರಸ್ ಅಟ್ಟಹಾಸ: 'ರಾಜ್ಯ ವಿಪತ್ತು ಎಂದು ಘೋಷಿಸಿದ ಕೇರಳ ಸರ್ಕಾರ

ಕೇರಳದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂರನೇ ವಿದ್ಯಾರ್ಥಿಯಲ್ಲಿ ಈ ಸೋಂಕು ಪತ್ತೆಯಾದ ಬೆನ್ನಲ್ಲೇ ರಾಜ್ಯ ವಿಪತ್ತು ಎಂದು ಸರ್ಕಾರ ಘೋಷಣೆ ಮಾಡಿದೆ

ಕೊರೋನಾವೈರಸ್ ಗೆ ಸಡ್ಡು: ಚೀನಿ ಯುವತಿಯ ವರಿಸಿದ ಭಾರತದ ಹುಡುಗ!
ದೇಶ

ಕೊರೋನಾವೈರಸ್ ಗೆ ಸಡ್ಡು: ಚೀನಿ ಯುವತಿಯ ವರಿಸಿದ ಭಾರತದ ಹುಡುಗ!

ಕೊರೋನಾವೈರಸ್ ಕಾಲಘಟ್ಟದಲ್ಲೂ ಭಾರತದ ಹುಡುಗ,  ಚೀನಿ ಹುಡುಗಿಯನ್ನು ಕೈ ಹಿಡಿದ್ದಾನೆ, ಅಷ್ಟೆ ಅಲ್ಲ ಸಪ್ತ ಪದಿ ತುಳಿದು ಬಾಳಸಂಗಾತಿಯನ್ನಾಗಿ ಮಾಡಿಕೊಂಡಿದ್ದಾನೆ. 

ಕೊರೋನಾ ವೈರಸ್: ಭಾರತದಲ್ಲಿ 3ನೇ ಕೇಸ್ ಕಾಸರಗೋಡಿನಲ್ಲಿ ಪತ್ತೆ, ಹೆಚ್ಚಿದ ಭೀತಿ
ದೇಶ

ಕೊರೋನಾ ವೈರಸ್: ಭಾರತದಲ್ಲಿ 3ನೇ ಕೇಸ್ ಕಾಸರಗೋಡಿನಲ್ಲಿ ಪತ್ತೆ, ಹೆಚ್ಚಿದ ಭೀತಿ

ಚೀನಾದಲ್ಲಿ ಕೊರೋನಾ ವೈರಸ್ ಮರಣಮೃದಂಗ ಮುಂದುವರೆಯುತ್ತಿರುವ ನಡುವಲ್ಲೇ ಭಾರತದಲ್ಲೂ 3ನೇ ಕೊರೋನಾ ವೈರಸ್ ರೋಗ ಪ್ರಕರಣ ದೃಢಪಟ್ಟಿದೆ. 

ಕೊರೋನಾ ವೈರಸ್: ಚೀನಾದಿಂದ ತವರಿಗೆ ಮರಳಿದ ಖುಷಿಗೆ ಕುಣಿದು ಕುಪ್ಪಳಿಸಿದ ಭಾರತೀಯ ವಿದ್ಯಾರ್ಥಿಗಳು
ದೇಶ

ಕೊರೋನಾ ವೈರಸ್: ಚೀನಾದಿಂದ ತವರಿಗೆ ಮರಳಿದ ಖುಷಿಗೆ ಕುಣಿದು ಕುಪ್ಪಳಿಸಿದ ಭಾರತೀಯ ವಿದ್ಯಾರ್ಥಿಗಳು

ಕೊರೋನಾ ವೈರಸ್ ಪೀಡಿತ ಚೀನಾದ ವುಹಾನ್ ನಿಂದ ಮರಳಿದ ಖುಷಿಯಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡ ಭಾರತೀಯ ವಿದ್ಯಾರ್ಥಿಗಳು ನೃತ್ಯ ಮಾಡಿ ಕುಣಿದು ಕುಪ್ಪಳಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. 

ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ: ಸಾವಿನ ಸಂಖ್ಯೆ 360ಕ್ಕೆ ಏರಿಕೆ
ವಿದೇಶ

ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ: ಸಾವಿನ ಸಂಖ್ಯೆ 360ಕ್ಕೆ ಏರಿಕೆ

ಚೀನಾದಲ್ಲಿ ಕೊರೋನಾ ವೈರಸ್ ಮತ್ತಷ್ಟು ಜನರನ್ನು ಬಲಿ ಪಡೆದುಕೊಂಡಿದ್ದು, ಸಾವಿಗೀಡಾದವರ ಸಂಖ್ಯೆ 360ಕ್ಕೆ ಏರಿಕೆಯಾಗಿದೆ. ಜೊತೆಗೆ 17 ಸಾವಿರಕ್ಕೂ ಹೆಚ್ಚು ಮಂದಿಗೆ ಈ ಮಾರಿ ವ್ಯಾಪಿಸಿದ್ದು, ಇದರಲ್ಲಿ 2,829 ಮಂದಿಯಲ್ಲಿ ವೈರಸ್ ಇರುವುದು ದೃಢಪಟ್ಟಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.