coronavirus

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ: 117 ದಿನಗಳ ಬಳಿಕ 600ಕ್ಕೂ ಅಧಿಕ ಪ್ರಕರಣ, ಐವರು ಸಾವು
ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಆರಿಕೆಯಾಗುತ್ತಿದ್ದು, 117 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 600ಕ್ಕೂ ಅಧಿಕ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಕೊರೊನಾವೈರಸ್: ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ದಿಡೀರ್ ಏರಿಕೆ; 24 ಗಂಟೆಗಳಲ್ಲಿ ಒಬ್ಬರು ಸಾವು
ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 456 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,89,968ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,406ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 102 ಹೊಸ ಕೊರೊನಾವೈರಸ್ ಪ್ರಕರಣ, ಮೂರು ಮಂದಿ ಸಾವು
ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 102 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,823ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಭಾರತದಲ್ಲಿ ವರದಿಯಾಗುತ್ತಿರುವುದಕ್ಕಿಂತ ನಿಜವಾದ ಕೋವಿಡ್ ಪ್ರಕರಣಗಳು 17 ಪಟ್ಟು ಹೆಚ್ಚಿವೆ: ಬಿಎಚ್‌ಯು ಅಧ್ಯಯನ
ಭಾರತದಲ್ಲಿ ನಿಜವಾದ ಕೋವಿಡ್-19 ಪ್ರಕರಣಗಳ ಸಂಖ್ಯೆ ಈಗ ಲಭ್ಯವಿರುವ ಅಧಿಕೃತ ಅಂಕಿಅಂಶಕ್ಕಿಂತ ಸುಮಾರು 17 ಪಟ್ಟು ಹೆಚ್ಚಿರಬಹುದು ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಸಂಶೋಧಕರ ನೇತೃತ್ವದ ಅಧ್ಯಯನವು ಸೂಚಿಸಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 113 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 113 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,817ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 128 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,792ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ದೇಶದಾದ್ಯಂತ 24 ಗಂಟೆಗಳಲ್ಲಿ 111 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 111 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,783ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಸಚಿನ್ ಪೈಲಟ್ ರನ್ನು ಕೊರೋನಾಗೆ ಹೋಲಿಸಿದ್ರಾ ಗೆಹ್ಲೋಟ್? ವಿಡಿಯೋ ವೈರಲ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ವಿರೋಧಿ ಬಣದ ನಾಯಕ ಸಚಿನ್ ಪೈಲಟ್ ನಡುವೆ ಶೀತಲ ಸಮರ ಮುಂದುವರೆದಿದ್ದು, ಸಾಂಕ್ರಾಮಿಕ ರೋಗದ ನಂತರ ಪಕ್ಷಕ್ಕೆ "ದೊಡ್ಡ ಕೊರೋನಾ" ಪ್ರವೇಶಿಸಿದೆ...

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 132 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 132 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,906ಕ್ಕೆ ಇಳಿಕೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,82,338 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

