ದೇಶಕೋವಿಡ್-19: ದೇಶದಾದ್ಯಂತ ಒಂದೇ ದಿನ 10,158 ಕೊರೊನಾ ವೈರಸ್ ಪ್ರಕರಣ ಪತ್ತೆ
ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.