Coronovirus

ಕೊರೋನಾ ವೈರಸ್: ವಿದೇಶದಿಂದ ಬರುವ ಪ್ರಯಾಣಿಕರಿಗೆ ಮುದ್ರೆ
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಆಗಮಿಸುವ ಕೊರೋನಾ ಶಂಕಿತ ಸಿ-ವರ್ಗದ ಪ್ರಯಾಣಿಕರಿಗೆ ಕಡ್ಡಾಯ ಸ್ಕ್ರೀನಿಂಗ್ ಮತ್ತು ಸ್ಟಾಂಪಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಕ್ಯಾಟಗರಿ ಪ್ರಯಾಣಿಕರಿಗೆ ಮುದ್ರೆ ಒತ್ತಿ ಕಳುಹಿಸಲಾಗುತ್ತಿದೆ

ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ವೈರಸ್ ಶಂಕಿತ ವೃದ್ಧ ಸಾವು
ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ಸೋಂಕಿಗೆ ಶಂಕಿತ ವೃದ್ಧನೋರ್ವ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

