ರಾಜ್ಯಸಿ.ಎಸ್. ಆರ್. ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
corporate social responsibility ಲೀಡರ್ ಶಿಪ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ’ ಎನ್ನುವುದು ಸರ್ವಜ್ಞನ ನುಡಿ. ತಾವು ಮಾಡಿದ ಒಳ್ಳೆಯ ಕೆಲಸದಿಂದ ಆಗುವ ಪ್ರಯೋಜನದ ಬಗ್ಗೆ ಯೋಚಿಸಿದಾಗ ಸಂತೋಷವಾಗುವುದಲ್ಲದೆ ಇನ್ನಷ್ಟು ಒಳ್ಳೆಯ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.