Corporation

Horrific: ಮರದಡಿ ಮಲಗಿದ್ದ ತರಕಾರಿ ವ್ಯಾಪಾರಿ ಮೇಲೆ ಒಳಚರಂಡಿ ತ್ಯಾಜ್ಯ ಹಾಕಿದ ಕಾರ್ಪೋರೇಷನ್ ಸಿಬ್ಬಂದಿ, ಜೀವಂತ ಸಮಾಧಿ!
ಮರದ ಕೆಳಗೆ ತರಕಾರಿ ವ್ಯಾಪಾರಿಯೊಬ್ಬರು ಮಲಗಿದ್ದ ವೇಳೆ ಅಲ್ಲಿದೆ ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದ ಸಿಬ್ಬಂದಿ ಆತನ ಮೇಲೆಯೇ ಭಾರಿ ಪ್ರಮಾಣದ ತ್ಯಾಜ್ಯ ಸುರಿದಿದ್ದಾರೆ.

ಹಡಪದ ಅಪ್ಪಣ್ಣ ಸಮುದಾಯಕ್ಕೆ ಶೀಘ್ರದಲ್ಲೇ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿ
ಹಡಪದ ಅಪ್ಪಣ್ಣ ಸಮುದಾಯಕ್ಕೆ ಶೀಘ್ರದಲ್ಲೇ ನಿಗಮ ಸ್ಥಾಪಿನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದರು.

ಸಾರಿಗೆ ಸೇವಾ ನಿಗಮವನ್ನು ಲಾಭದಾಯಕವಾಗಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ: ಸಿಎಂ ಬೊಮ್ಮಾಯಿ
ಸಾರಿಗೆ ಸೇವಾ ನಿಗಮವನ್ನು ಲಾಭದಾಯಕವಾಗಿಸಲು ಕರ್ನಾಟಕ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಖಾಸಗಿ ಸಾರಿಗೆ ನಿರ್ವಾಹಕರಿಗೆ ತೀವ್ರ ಪೈಪೋಟಿ ನೀಡಲು ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಸುಧಾರಣೆಗಳನ್ನು ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.

ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆಗೆ ಸರ್ಕಾರ ಚಿಂತನೆ: ಸಚಿವ ಸುನೀಲ್ ಕುಮಾರ್
ಬಿಲ್ಲವ ಸಮುದಾಯದ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ದಿ ನಿಗಮ ಸ್ಥಾಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ
ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೂ ಮುನ್ನವೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಮಂಗಳೂರು: ಪಾಲಿಕೆ ಚುನಾವಣೆಯಲ್ಲಿ ತೊಗಾಡಿಯಾ'ಸ್ಥಾಪಿತ ಹಿಂದೂಸ್ತಾನ್ ನಿರ್ಮಾಣ್ ದಳ ಕಣಕ್ಕೆ
ಮುಂಬರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರವೀಣ್ ತೊಗಾಡಿಯಾ ಸ್ಥಾಪಿತ ಹೊಸ ರಾಜಕೀಯ ಪಕ್ಷ ಹಿಂದೂಸ್ತಾನ್ ನಿರ್ಮಾಣ ದಳ ಕಣಕ್ಕಿಳಿಯಲಿದೆ

ವಿವಿಧ ನಿಗಮ ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಪದಾಧಿಕಾರಿಗಳ ನೇಮಕಾತಿ ರದ್ದುಪಡಿಸಿದ ಬಿಎಸ್ ವೈ
ಬಿಜೆಪಿ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಿದ ಬೆನ್ನಲ್ಲೇ ಮೈತ್ರಿ ಸರ್ಕಾರದ ಅವಧಿಯಲ್ಲಿ ನೇಮಕ ಮಾಡಲಾಗಿದ್ದ ವಿವಿಧ ನಿಗಮ ಮಂಡಳಿಗಳು....

9 ಜೆಡಿಎಸ್ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳ ಬಳಿಕ ಜೆಡಿಎಸ್ ತನ್ನ 9 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕಲ್ಪಿಸಿದೆ.

ಜೆಡಿಎಸ್'ನದ್ದೂ ಸೇರಿಸಿ ಒಂದೇ ಸಲ ನಿಗಮ, ಮಂಡಳಿ ಪಟ್ಟಿ ಪ್ರಕಟಿಸುತ್ತೇವೆ: ದೇವೇಗೌಡ
ಕಾಂಗ್ರೆಸ್ ನಾಯಕ್ವವು ಅಖೈರುಗೊಳಿಸಿ ನೇಮಕ ಆದೇಶ ಹೊರಡಿಸುವಂತೆ ಕೋರಿ ಕಳುಹಿಸಿದ್ದ 20 ನಿಗಮ ಮಂಡಳಿ ಅಧ್ಯಕ್ಷ ನೇಮಕಾತಿ ಪಟ್ಟಿಗೆ ಇದೀಗ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ...

