ರಾಜ್ಯಮೊದಲ ಬಾರಿ ಶಾಸಕರಾದವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನವಿಲ್ಲ, ಬಿಆರ್ ಪಾಟೀಲ್ ಪತ್ರ ವಿಚಾರ ಗೊತ್ತಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್
ನಿಗಮ ಮಂಡಳಿ ಪಟ್ಟಿಯನ್ನು ಹೈಕಮಾಂಡ್ ಗೆ ರವಾನೆ ಮಾಡಲಾಗಿದ್ದು, ಆದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡುತ್ತೇವೆ. ಮೊದಲ ಬಾರಿ ಶಾಶಕರಾದವರಿಗೆ ನಿಗಮದಲ್ಲಿ ಸ್ಥಾನವಿಲ್ಲ. 2ನೇ ಹಂತದಲ್ಲಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನ ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ ಶೀವಕುಮಾರ್ ಹೇಳಿದ್ದಾರೆ.