corporation boards

ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ: ರಾಜ್ಯ ಸರ್ಕಾರದಿಂದ ಆದೇಶ
ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಸಂಪುಟ ಸೇರ್ಪಡೆ ಕಸರತ್ತು; ಆಯಕಟ್ಟಿನ ಸ್ಥಾನಗಳ ಮೇಲೆ ಮಾಜಿ ಶಾಸಕರ ಕಣ್ಣು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಂಪುಟ ಸೇರ್ಪಡೆಗೆ ಒಂದೆಡೆ ಶಾಸಕರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದರೆ, ಇನ್ನೊಂದು ಕಡೆ ನಿಗಮ, ಮಂಡಳಿಗಳ ಮೇಲೆ ಮಾಜಿ ಶಾಸಕರು, ಪಕ್ಷದ ಹಿರಿಯ ಮುಖಂಡರು ಕಣ್ಣಿಟ್ಟಿದ್ದಾರೆ.

