ರಾಜಕೀಯನಿಗಮ-ಮಂಡಳಿ ನೇಮಕಾತಿ: ಬೆಂಬಲಿಗರಿಗಾಗಿ ಸಿಎಂ ಸಿದ್ದರಾಮಯ್ಯ-ಶಿವಕುಮಾರ್ ನಡುವೆ ಜಟಾಪಟಿ!
ಬೆಂಗಳೂರು ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತಿರುವ ಹಿರಿಯ ನಾಯಕ ಮತ್ತು ಎರಡು ಬಾರಿ ಕಾರ್ಪೊರೇಟರ್ ಆಗಿರುವ ಆರ್ಎಸ್ ಸತ್ಯನಾರಾಯಣ ಅವರಿಗೆ ಯಾವುದೇ ಚಿಂತೆಯಿಲ್ಲ. ಪಕ್ಷ ಅಧಿಕಾರಕ್ಕೆ ಬಂದರೆ ಅವರು ಮೇಯರ್ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ