ರಾಜ್ಯಕನಕಪುರ ರಸ್ತೆ ಅಗಲ ಕುಗ್ಗಿಸುವ ಬಿಬಿಎಂಪಿ ಕ್ರಮಕ್ಕೆ ನಾಗರಿಕರ ವಿರೋಧ: ಪ್ರತಿಭಟನೆ
ಕಾರ್ ಶೋರೂಂಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಿಗೆ ದೊಡ್ಡ ಪಾರ್ಕಿಂಗ್ ಸ್ಥಳಗಳನ್ನು ನೀಡುವ ಸಲುವಾಗಿ ಕನಕಪುರ ರಸ್ತೆಯ ಅಗಲವನ್ನು ಕಡಿಮೆ ಮಾಡಲು ಬಿಬಿಎಂಪಿ ಮುಂದಾಗಿದೆ. ಇಲ್ಲಿ ವಾಹನಗಳ ಓಡಾಟ ತುಂಬಾ ಹೆಚ್ಚಿದ್ದು, ರಸ್ತೆಯ ಅಗಲವನ್ನು ಕುಗ್ಗಿಸಿದರೆ ಮತ್ತಷ್ಟು ಸಮಸ್ಯೆಯಾಗಲಿದೆ.