corrupt

'ರಾಜ್ಯದ ಶೇ.30ರಷ್ಟು ಶಾಸಕರು ಭ್ರಷ್ಟರು, ಮುಖ್ಯಮಂತ್ರಿ ಕೇಳಿದರೆ ಅವರ ಪಟ್ಟಿಯನ್ನು ನೀಡಲು ನಾನು ಸಿದ್ಧ': ಹೀಗೆಂದು ಹೇಳಿದ್ದು ಯಾರು?
ಚಿತ್ರದುರ್ಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ರಾಜ್ಯದಾದ್ಯಂತ ಗುತ್ತಿಗೆದಾರರಿಗೆ ಪಾವತಿಸಬೇಕಿರುವ 37,000 ಕೋಟಿ ರೂಪಾಯಿ ಬಾಕಿ ಇದೆ ಎಂದು ಹೇಳಿ, ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಭ್ರಷ್ಟರ ವಿರುದ್ಧ ಕಾರ್ಯಾಚರಣೆ: ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಐಟಿ ದಾಳಿ
ಸರ್ಕಾರದ ವಿವಿಧ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಇಂದು ಬೆಳಗ್ಗೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡೀಲ್ ನಮ್ಮದು, ಹಣ ನಿಮ್ಮದು- ಭ್ರಷ್ಟರಿಗೆ ಜಾಗವಿಲ್ಲ: ಶಿರಸಿಯಲ್ಲಿ ಹೆಬ್ಬಾರ್ ವಿರುದ್ಧ ಪೋಸ್ಟರ್!
ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ ಕಾಂಗ್ರೆಸ್ ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ. ‘ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ’ ಎಂಬ ಪೋಸ್ಟರ್ ಅಂಟಿಸಿ, ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

'ಅಮೆರಿಕ ಇತಿಹಾಸದಲ್ಲಿಯೇ ಇದು ಅತಿ ಭ್ರಷ್ಟ ಚುನಾವಣೆ, ನನ್ನ ಹೋರಾಟ ಮುಗಿದಿಲ್ಲ': ಡೊನಾಲ್ಡ್ ಟ್ರಂಪ್
ಕಳೆದ ನವೆಂಬರ್ 3ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ತಮ್ಮ ಹೋರಾಟ ಮುಗಿದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಅಧಿಕೃತ ಪ್ರಮಾಣ ಪತ್ರದಲ್ಲಿ ಚುನಾಯಿತ ಅಧ್ಯಕ್ಷ ಜೊ ಬೈಡನ್ ಅವರ ಪರವಾಗಿದ್ದರೂ ಕೂಡ ತಮ್ಮ ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಡೊನಾಲ್ಡ್ ಟ್ರಂಪ್ ಹೇಳುತ್ತಲೇ ಇದ್ದಾರೆ.

ಮಾಜಿ ಫ್ರೆಂಚ್ ಅಧ್ಯಕ್ಷರೊಬ್ಬರು ನಮ್ಮ ಪ್ರಧಾನಿಯನ್ನು 'ಕಳ್ಳ' ಎಂದದ್ದು ಇದೇ ಮೊದಲು: ರಾಹುಲ್ ಗಾಂಧಿ
ವಿವಾದಿತ ರಫೆಲ್ ಯುದ್ಧ ವಿಮಾನ ಒಪ್ಪಂದ ಬಗ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ...

ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ: ಅಮಿತ್ ಶಾ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರ ...

ಏಷ್ಯಾದಲ್ಲಿ ಭಾರತ ಅತ್ಯಂತ ಭ್ರಷ್ಟ ದೇಶ: ಫೋರ್ಬ್ಸ್ ವರದಿ
ಜಾಗತಿಕ ಮಟ್ಟದ ಸಂಸ್ಥೆಯಾದ ಭ್ರಷ್ಟಾಚಾರ ನಿಗ್ರಹ ನಾಗರಿಕ ಸೊಸೈಟಿ ಟ್ರಾನ್ಸರೆನ್ಸಿ ಇಂಟರ್ ನ್ಯಾಷನಲ್ ....

ದೆಹಲಿ 'ಭ್ರಷ್ಟ' ಪೊಲೀಸ್ ಅಧಿಕಾರಿಯಿಂದ ಕೇಜ್ರಿವಾಲ್ ಭ್ರಷ್ಟಾಚಾರ ಪ್ರಕರಣದ ತನಿಖೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಆಮ್ ಆದ್ಮಿ ಪಕ್ಷದಿಂದ ಪದೇ ಪದೆ 'ಭ್ರಷ್ಟಾಚಾರಿ'...

ಭಯೋತ್ಪಾದಕರು ಹಾಗೂ ಭ್ರಷ್ಟಾಚಾರದ ಪರ ವಿಪಕ್ಷಗಳ ಹೋರಾಟ: ವೆಂಕಯ್ಯ ನಾಯ್ಡು
ಭಯೋತ್ಪಾದನೆ ಹಾಗೂ ಭ್ರಷ್ಟರ ಪರವಾಗಿ ವಿಪಕ್ಷಗಳು ಹೋರಾಟ ನಡೆಸುತ್ತಿವೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ...

