Corrupt babus

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: 30ಕ್ಕೂ ಹೆಚ್ಚು ಕಡೆ ಪರಿಶೀಲನೆ; ಕಂತೆ ಕಂತೆ ನೋಟು, ಚಿನ್ನಾಭರಣ ಪತ್ತೆ
ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ನೋಟು, ಚಿನ್ನ, ಬೆಳ್ಳಿ ಆಭರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಭ್ರಷ್ಟ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಎಚ್ಚರಿಕೆ ನೀಡಿದ ಉ.ಪ್ರ ಸಿಎಂ ಯೋಗಿ
ಕ್ರಿಮಿನಲ್ ಅಪರಾಧಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭ್ರಷ್ಟ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದ್ದು, ಭ್ರಷ್ಟ ಅಧಿಕಾರಿಗಳು ಕಡ್ಡಾಯ ನಿವೃತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

