ರಾಜಕೀಯಬಿಜೆಪಿಯ ಭ್ರಷ್ಟ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ?; ಡಿ.ಕೆ ಬ್ರದರ್ಸ್ ಗೆ ಮಾತ್ರ ಕಿರುಕುಳ ಏಕೆ: ರಣದೀಪ್ ಸಿಂಗ್ ಸುರ್ಜೇವಾಲಾ
ದಾವಣಗೆರೆಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ಏಳು ದಿನಗಳಾಗಿವೆ. ಈ ಅವಧಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಅವರಿಗೆ ಮೂರು ಬಾರಿ ನೋಟಿಸ್ ನೀಡಿದೆ.