Corrupt officers

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ 8 ಕಡೆಗಳಲ್ಲಿ ದಾಳಿ
ಲೋಕಾಯುಕ್ತ ಮೂಲಗಳ ಪ್ರಕಾರ, ಬೆಂಗಳೂರು, ಕೋಲಾರ, ತುಮಕೂರು, ಕಲಬುರಗಿ, ವಿಜಯಪುರ, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ.

ED ದಾಳಿ ಬೆನ್ನಲ್ಲೇ ಲೋಕಾಯುಕ್ತ ಬೇಟೆ: ರಾಜ್ಯಾದ್ಯಂತ ಏಕಕಾಲದಲ್ಲಿ 11 ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ
ಭ್ರಷ್ಟಾಚಾರ ಎಸಗಿದ ಆರೋಪ ಕೇಳಿಬಂದ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರಿಂದ ದಾಳಿ, ತೀವ್ರ ಶೋಧ
ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಬೇಟೆ: ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ದಾಳಿ, ದಾಖಲೆಗಳ ವಶ
ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ರಾಜ್ಯಾದ್ಯಂತ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ(Lokayukta raid) ನಡೆದಿದೆ.

