ರಾಜ್ಯಭ್ರಷ್ಟ ಪೊಲೀಸರು ನಾಯಿಗಳಂತೆ: ಆರಗ ಜ್ಞಾನೇಂದ್ರ ಕಿಡಿ; ಗೃಹ ಸಚಿವರ ಹೇಳಿಕೆ ಪೊಲೀಸರ ಆತ್ಮಹತ್ಯೆಗೆ ಪ್ರೇರಣೆ ಎಂದ ಕಾಂಗ್ರೆಸ್
ಭ್ರಷ್ಟ ಪೊಲೀಸರ ವಿರುದ್ಧ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೈ ತುಂಬ ಸಂಬಳ ನೀಡುತ್ತಿದ್ದರೂ, ಭ್ರಷ್ಟ ಪೊಲೀಸರು ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.