corrupt practice

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳು ಭ್ರಷ್ಟಾಚಾರವಾಗುವುದಿಲ್ಲ: ಸುಪ್ರೀಂ ಕೋರ್ಟ್
ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಾಡಿರುವ ಬದ್ಧತೆಗಳು ಚುನಾವಣಾ ಕಾನೂನಿನಡಿಯಲ್ಲಿ 'ಭ್ರಷ್ಟಾಚಾರ'ವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಆಸ್ತಿ ಘೋಷಣೆ ಮಾಡದಿರುವುದೂ ಭ್ರಷ್ಟಾಚಾರಕ್ಕೆ ಸಮ: ಹೈಕೋರ್ಟ್
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಘೋಷಿಸದಿದ್ದರೆ ಅಥವಾ ಮರೆ ಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಎನಿಸಲಿದ್ದು, ಇದು ಅನರ್ಹತೆಗೂ ಕಾರಣವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

