ರಾಜಕೀಯಕರ್ನಾಟಕ ಇತಿಹಾಸದ ಭ್ರಷ್ಟಾತಿ ಭ್ರಷ್ಟ ಮಂತ್ರಿ ಸುಧಾಕರ್, ಆತನಿಗೆ ಟಿಕೆಟ್ ಕೊಟ್ಟು ಪಶ್ಚಾತ್ತಾಪ ಪಡುತ್ತಿದ್ದೇನೆ: ಸಿದ್ದರಾಮಯ್ಯ
ಕರ್ನಾಟಕ ಇತಿಹಾಸದ ಭ್ರಷ್ಟಾತಿ ಭ್ರಷ್ಟ ಮಂತ್ರಿ ಇದ್ದರೆ ಅದು ಸುಧಾಕರ, ಆತನಿಗೆ ರಾಜಕೀಯ ಜನ್ಮಕೊಟ್ಟಿದ್ದು ಕಾಂಗ್ರೆಸ್ , ಆಪರೇಷನ್ ಕಮಲಕ್ಕೊಳಗಾಗಬೇಡ ಅಂತಾ ಮಧ್ಯರಾತ್ರಿ ನಾನು ಪರಿಪರಿಯಾಗಿ ಹೇಳಿದೆ.