ದೇಶಹಿಂದೂ, ಇಸ್ಲಾಂ ಧರ್ಮ ಎರಡನ್ನೂ ಮಮತಾ ಬ್ಯಾನರ್ಜಿ ಭ್ರಷ್ಟಗೊಳಿಸಿದ್ದಾರೆ: ಬಿಜೆಪಿ ಸಂಸದ ಆರೋಪ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹಿಂದೂ ಮತ್ತು ಇಸ್ಲಾಂ ಧರ್ಮ ಎರಡನ್ನೂ ಭ್ರಷ್ಟಗೊಳಿಸಿದ್ದಾರೆ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ಸಂಸದ ದಿಲೀಪ್ ಘೋಷ್ ಆರೋಪಿಸಿದ್ದಾರೆ.