ರಾಜ್ಯಯಂತ್ರೋಪಕರಣ ಖರೀದಿಯಲ್ಲಿ ವಂಚನೆ; ಸಿಎಂ ಸಿದ್ದರಾಮಯ್ಯ, ಜಾರ್ಜ್ ವಿರುದ್ಧ ಎಸಿಬಿಗೆ ದೂರು
ಯಂತ್ರೋಪಕರಣ ಖರೀದಿಯಲ್ಲಿ ಕೋಟ್ಯಂತರ ರೂ.ಕಿಕ್ ಬ್ಯಾಕ್ ಪಡೆದಿರುವುದಾಗಿ ಆರೋಪಿಸಿ ಬಿಜೆಪಿ ನಗರ ವಕ್ತಾರ ಎನ್.ಆರ್.ರಮೇಶ್, ಸಿದ್ದರಾಮಯ್ಯ ಹಾಗೂ ಕೆಜೆ ಜಾರ್ಜ್ ವಿರುದ್ಧ ಲೋಕಾಯುಕ್ತ, ಎಸಿಬಿಯಲ್ಲಿ ದೂರು ದಾಖಲಿಸಿದ್ದಾರೆ.