ಲಂಚ ಸ್ವೀಕಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.