Corruption case

ಲಂಚ ಆರೋಪ: ಲೋಕಾಯುಕ್ತ ಪೊಲೀಸರಿಂದ ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರ ಬಂಧನ
ಮದ್ಯದ ಪರವಾನಗಿ ನೀಡಲು ಲಂಚ ಕೇಳಿದ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣ: ಆಂಧ್ರ ಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ
ಸ್ಕಿಲ್ ಡೆವಲಪ್ಮೆಂಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ.

ಅಕ್ರಮ ಭೂ ಮಂಜೂರಾತಿ ಪ್ರಕರಣ: ಕೆಎಎಸ್ ಅಧಿಕಾರಿ ಬಂಧನ
ಕಡೂರು ತಾಲ್ಲೂಕಿನ ಅಕ್ರಮ ಭೂಮಂಜೂರಾತಿ ಪ್ರಕರಣದಲ್ಲಿ ಈ ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಭ್ರಷ್ಟಾಚಾರ ಪ್ರಕರಣ: ಡಿಕೆಶಿ ವಿರುದ್ಧದ ತನಿಖೆಗೆ ತಡೆ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಆದಾಯ ಮೀರಿ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಎಚ್‌ಡಿಕೆ ಪೆನ್‌ಡ್ರೈವ್ ಬಾಂಬ್: 'ಬ್ಲೂ ಫಿಲಂ ತೋರಿಸಿ ಬಂದವನಲ್ಲ.. ವರ್ಗಾವಣೆ ದಂಧೆ ಕುರಿತು ಸಾಕ್ಷ್ಯಇದೆ' ಎಂದ ಮಾಜಿ ಸಿಎಂ
ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ ನನ್ನ ಬಳಿ ಸಾಕ್ಷಿಯಿದೆ ಎಂದು ಪೆನ್ ಡ್ರೈ ತೋರಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

2016ರ ಭ್ರಷ್ಟಾಚಾರ ಪ್ರಕರಣ: ಬಿಬಿಎಂಪಿ ಮಾಜಿ ಸಹಾಯಕ ಕಂದಾಯ ಅಧಿಕಾರಿಗೆ 3 ವರ್ಷ ಜೈಲು
2016ರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಾಜಿ ಸಹಾಯಕ ಕಂದಾಯ ಅಧಿಕಾರಿಗೆ ನ್ಯಾಯಾಲಯ 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಹಾಕ್ ವಿಮಾನ ಭ್ರಷ್ಟಾಚಾರ ಪ್ರಕರಣ: ರೋಲ್ಸ್ ರಾಯ್ಸ್ ವಿರುದ್ಧ ಸಿಬಿಐ ಎಫ್ಐಆರ್
ಹಾಕ್ ವಿಮಾನ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ರೋಲ್ಸ್ ರಾಯ್ಸ್ ಹಾಗೂ ಅದರ ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಶಾರುಖ್ ಪುತ್ರನನ್ನು ಬಂಧಿಸಿದ್ದ ಸಮೀರ್ ವಾಂಖೆಡೆ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ ಸಿಬಿಐ!
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ(ಎನ್‌ಸಿಬಿ) ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.

ಸಕ್ಷಮ ಪ್ರಾಧಿಕಾರ ಆರು ತಿಂಗಳಲ್ಲಿ ತೀರ್ಮಾನಿಸದಿದ್ದರೆ ಅದು ಭ್ರಷ್ಟಾಚಾರ ಆರೋಪವಾದರೂ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ
ಸಕ್ಷಮ ಪ್ರಾಧಿಕಾರ ಆರು ತಿಂಗಳಲ್ಲಿ ತೀರ್ಮಾನಿಸದಿದ್ದರೆ ಅದು ಭ್ರಷ್ಟಾಚಾರ ಆರೋಪವಾದರೂ ರದ್ದು ಮಾಡಬೇಕಾಗುತ್ತದೆ ಎಂದು ಸೋಮವಾರ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

