Corruption case

ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9 ರಂದು 2 ತಾಸು 'ಕರ್ನಾಟಕ ಬಂದ್'ಗೆ ಕಾಂಗ್ರೆಸ್ ಕರೆ
ರಾಜ್ಯ

ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9 ರಂದು 2 ತಾಸು 'ಕರ್ನಾಟಕ ಬಂದ್'ಗೆ ಕಾಂಗ್ರೆಸ್ ಕರೆ

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ 'ಕರ್ನಾಟಕ ಬಂದ್'ಗೆ ಕರೆ ನೀಡಿದೆ.

ಬಿಜೆಪಿ ಶಾಸಕ ಓಲೇಕಾರ್‌ಗೆ ಬಿಗ್ ರಿಲೀಫ್: ಜೈಲು ಶಿಕ್ಷೆ ಅಮಾನತಿನಲ್ಲಿರಿಸಿ, ಹೈಕೋರ್ಟ್‌ ನಿಂದ ಜಾಮೀನು ಮಂಜೂರು!
ರಾಜ್ಯ

ಬಿಜೆಪಿ ಶಾಸಕ ಓಲೇಕಾರ್‌ಗೆ ಬಿಗ್ ರಿಲೀಫ್: ಜೈಲು ಶಿಕ್ಷೆ ಅಮಾನತಿನಲ್ಲಿರಿಸಿ, ಹೈಕೋರ್ಟ್‌ ನಿಂದ ಜಾಮೀನು ಮಂಜೂರು!

ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರೂ ಓಲೇಕಾರ್‌ ಅವರಿಗೆ ವಿಚಾರಣಾಧೀನ ನ್ಯಾಯಾಲಯವು ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ನೆಹರು ಓಲೇಕಾರ್‌, ಇಬ್ಬರು ಪುತ್ರರಿಗೆ 2 ವರ್ಷ ಜೈಲು ಶಿಕ್ಷೆ
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ನೆಹರು ಓಲೇಕಾರ್‌, ಇಬ್ಬರು ಪುತ್ರರಿಗೆ 2 ವರ್ಷ ಜೈಲು ಶಿಕ್ಷೆ

ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಪುತ್ರರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಎರಡು ವರ್ಷ ಜೈಲು ‌ಶಿಕ್ಷೆ ವಿಧಿಸಿ ಸೋಮವಾರ...

ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತರಿಂದ ಕಿರುಕುಳ- ಆರ್ ಟಿಐ ಕಾರ್ಯಕರ್ತ ಆರೋಪ
ರಾಜ್ಯ

ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತರಿಂದ ಕಿರುಕುಳ- ಆರ್ ಟಿಐ ಕಾರ್ಯಕರ್ತ ಆರೋಪ

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮತ್ತಿತರ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ವ್ಯಾಪಕ ಭ್ರಷ್ಟಾಚಾರದ ಆರೋಪ ಮಾಡಿರುವ ಆರ್ ಟಿಐ ಕಾರ್ಯಕರ್ತ ಮೊಹಮ್ಮದ್ ಕಬೀರ್, ಈ ಪ್ರಕರಣದ ವಿಚಾರಣೆ ನೆಪದಲ್ಲಿ ತನಗೆ ಶಶಿಕುಮಾರ್ ಹಾಗೂ ಪೊಲೀಸ್ ಇಲಾಖೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ. 

ಜೈಲಿನಿಂದ ಹೊರಬಂದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್, ಅದ್ದೂರಿ ಸ್ವಾಗತ!
ದೇಶ

ಜೈಲಿನಿಂದ ಹೊರಬಂದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್, ಅದ್ದೂರಿ ಸ್ವಾಗತ!

ಭ್ರಷ್ಚಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಬುಧವಾರ ಜಾಮೀನಿನ ಮೇರೆಗೆ ಸುಮಾರು ಒಂದು ವರ್ಷದ ನಂತರ ಜೈಲಿನಿಂದ ಹೊರಗೆ ಬಂದರು.

ಭ್ರಷ್ಟಾಚಾರ ಪ್ರಕರಣ: ಎಸಿಬಿ ದಾಳಿ ನಂತರ ಆಪ್ ಶಾಸಕ ಅಮಾನತುಲ್ಲಾ ಖಾನ್ ಬಂಧನ
ದೇಶ

ಭ್ರಷ್ಟಾಚಾರ ಪ್ರಕರಣ: ಎಸಿಬಿ ದಾಳಿ ನಂತರ ಆಪ್ ಶಾಸಕ ಅಮಾನತುಲ್ಲಾ ಖಾನ್ ಬಂಧನ

ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಎರಡು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ದಾಳಿ ನಡೆಸಿದ್ದ ನಂತರ ಇದೀಗ ಎಸಿಬಿ ಅವರನ್ನು ಬಂಧಿಸಿದೆ.

ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಭ್ರಷ್ಟಾಚಾರ ಆರೋಪ ಪ್ರಕರಣದ ಮರುವಿಚಾರಣೆಗೆ ಹೈಕೋರ್ಟ್ ಆದೇಶ
ರಾಜ್ಯ

ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಭ್ರಷ್ಟಾಚಾರ ಆರೋಪ ಪ್ರಕರಣದ ಮರುವಿಚಾರಣೆಗೆ ಹೈಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. 

ಭ್ರಷ್ಟಾಚಾರದ ಆರೋಪ: ಕರ್ನಾಟಕ ನೀರಾವರಿ ಇಲಾಖೆಯ ಐದು ಇಂಜಿನಿಯರ್‌ಗಳಿಗೆ ಜೈಲು ಶಿಕ್ಷೆ!
ರಾಜ್ಯ

ಭ್ರಷ್ಟಾಚಾರದ ಆರೋಪ: ಕರ್ನಾಟಕ ನೀರಾವರಿ ಇಲಾಖೆಯ ಐದು ಇಂಜಿನಿಯರ್‌ಗಳಿಗೆ ಜೈಲು ಶಿಕ್ಷೆ!

ಮನೆಗಳು ಹಾನಿಗೀಡಾದವರಿಗೆ ಪರಿಹಾರ ವಿತರಣೆಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ನೀರಾವರಿ ಇಲಾಖೆಯ ಐವರು ಇಂಜಿನಿಯರ್‌ಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ತಲಾ 70 ಸಾವಿರ ರೂ. ದಂಡ ವಿಧಿಸಿ ಬೆಳಗಾವಿಯ ಸ್ಥಳೀಯ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!

ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.