Corruption case

ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!
ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

5 ಲಕ್ಷ ರೂ. ಲಂಚ ಪಡೆದ ಪ್ರಕರಣ: ಎಸಿಬಿಯಿಂದ ಐಎಎಸ್ ಅಧಿಕಾರಿ ಮಂಜುನಾಥ್ ಬಂಧನ
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ. ಮಂಜುನಾಥ್ ಅವರನ್ನು ಎಸಿಬಿ ಸೋಮವಾರ...

ಭ್ರಷ್ಟಾಚಾರ ಪ್ರಕರಣ; 'ಮಹಾ' ಮಾಜಿ ಸಚಿವ ಅನಿಲ್ ದೇಶ್`ಮುಖ್ ವಿರುದ್ಧ ಎಫ್ ಐಆರ್ ದಾಖಲು, ಮನೆಗಳ ಮೇಲೆ ಸಿಬಿಐ ದಾಳಿ
ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್`ಮುಖ್ ವಿರುದ್ಧ ಸಿಬಿಐ ಎಫ್ ಐರ್ ದಾಖಲಿಸಿಕೊಂಡಿದ್ದು, ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಸಚಿವ ಸಿ.ಟಿ.ರವಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ: ಕೇಸನ್ನು ವಿಶೇಷ ಕೋರ್ಟ್ ಗೆ ಹಿಂತಿರುಗಿಸಿದ ಹೈಕೋರ್ಟ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಉಲ್ಲೇಖಿಸಿರುವುದನ್ನು ಬದಿಗೊತ್ತಿ ಕೇಸನ್ನು ವಿಶೇಷ ಕೋರ್ಟ್ ಗೆ ರಾಜ್ಯ ಹೈಕೋರ್ಟ್ ಹಿಂತಿರುಗಿಸಿದೆ.

ಭ್ರಷ್ಟಾಚಾರ ಪ್ರಕರಣ: ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ, ಇನ್ನಿಬ್ಬರಿಗೆ 4 ವರ್ಷ ಜೈಲು
2001 ರ ರಕ್ಷಣಾ ಒಪ್ಪಂದಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಇತರ ಇಬ್ಬರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಗುರುವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಮತ್ತೆ ಬಂಧನ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಪಾಕಿಸ್ತಾನ ಪೀಪಲ್ ಪಕ್ಷದ ಸಹ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರನ್ನು ...

ತರಬೇತಿ ವಿಮಾನ ಖರೀದಿಯಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪ; ವಾಯುಪಡೆ ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್‌ಶೀಟ್
ತರಬೇತಿ ವಿಮಾನ ಖರೀದಿಯಲ್ಲಿ ದೊಡ್ಡ ಮಟ್ಟದ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಭಾರತೀಯ ವಾಯುಸೇನೆಯ ಅಧಿಕಾರಿಗಳ ವಿರುದ್ಧ ಚಾರ್ಚ್ ಶೀಟ್ ದಾಖಲಿಸಿದ್ದಾರೆ.

ಭ್ರಷ್ಠಾಚಾರ ಪ್ರಕರಣ: ದ.ಕೊರಿಯಾ ಮೊದಲ ಮಹಿಳಾ ಅಧ್ಯಕ್ಷೆಗೆ 24 ವರ್ಷ ಜೈಲು
ಭ್ರಷ್ಠಾಚಾರ ಪ್ರಕರಣದಡಿಯಲ್ಲಿ ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷೆ ಪಾರ್ಕ್ ಜಿಯುನ್ ಹೈಅವರಿಗೆ ಕೊರಿಯನ್ ನ್ಯಾಯಾಲಯವು 24 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

