corruption charge

ಕತ್ತಲೆಯಲ್ಲಿ ಗುಂಡು ಹಾರಿಸುವ ಬದಲು ಸಾಕ್ಷಿ ಒದಗಿಸಿ: ಗುತ್ತಿಗೆದಾರರ ಸಂಘದ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ
ರಾಜ್ಯ

ಕತ್ತಲೆಯಲ್ಲಿ ಗುಂಡು ಹಾರಿಸುವ ಬದಲು ಸಾಕ್ಷಿ ಒದಗಿಸಿ: ಗುತ್ತಿಗೆದಾರರ ಸಂಘದ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ

ಟೆಂಡರ್ ಪ್ರಕ್ರಿಯೆಯು ಪಾರದರ್ಶಕತೆ ಕಾಯ್ದೆಯಿಂದ ನಿಯಂತ್ರಿಸಲ್ಪಡುತ್ತದೆ. ಸಚಿವರು ಅಥವಾ ಅಧಿಕಾರಿಗಳ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು.

ಶೇ.40 ಕಮಿಷನ್ ಎಂದು ಹಸಿ ಸುಳ್ಳು ಹೇಳಿ, ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?: BJP ಕಿಡಿ
ರಾಜಕೀಯ

ಶೇ.40 ಕಮಿಷನ್ ಎಂದು ಹಸಿ ಸುಳ್ಳು ಹೇಳಿ, ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?: BJP ಕಿಡಿ

ಸ್ವತಃ ತಮ್ಮ ಆರ್ಥಿಕ ಸಲಹೆಗಾರರು, ಹಿರಿಯ ಕಾಂಗ್ರೆಸ್ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಎಂದು ಸರ್ಟಿಫಿಕೇಟ್ ಕೊಟ್ಟ ಮೇಲೂ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡು ಕೂತುಕೊಳ್ಳುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ತಮ್ಮ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ: BJP ಕುರಿತು ಸಿಎಂ ವ್ಯಂಗ್ಯ
ರಾಜಕೀಯ

ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ತಮ್ಮ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ: BJP ಕುರಿತು ಸಿಎಂ ವ್ಯಂಗ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲದರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು.

ಬಿಸಿಸಿಐನಿಂದ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್; ಐಪಿಎಲ್‌ನಲ್ಲಿ ಆಡಬಹುದು!
ಕ್ರಿಕೆಟ್

ಬಿಸಿಸಿಐನಿಂದ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್; ಐಪಿಎಲ್‌ನಲ್ಲಿ ಆಡಬಹುದು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭ್ರಷ್ಟಾಚಾರ ಆರೋಪದಿಂದ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್ ನೀಡಿದೆ...

ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಮನೇಕಾ ಗಾಂಧಿ: ವಿಡಿಯೋ ವೈರಲ್
ದೇಶ

ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಮನೇಕಾ ಗಾಂಧಿ: ವಿಡಿಯೋ ವೈರಲ್

ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿಯೊಬ್ಬರನ್ನು ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ...

ತಾಕತ್ತಿದ್ದರೆ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರವನ್ನು ವಜಾಗೊಳಿಸಲಿ: ಕಾಂಗ್ರೆಸ್ ಸವಾಲು
ರಾಜಕೀಯ

ತಾಕತ್ತಿದ್ದರೆ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರವನ್ನು ವಜಾಗೊಳಿಸಲಿ: ಕಾಂಗ್ರೆಸ್ ಸವಾಲು

ತಾಕತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ಆರೋಪದ ಕರ್ನಾಟಕ ಸರ್ಕಾರವನ್ನು ವಜಾಗೊಳಿಸಿ, ಭ್ರಷ್ಟರ ವಿರುದ್ಧ ಕೇಸ್ ದಾಖಲಿಸಲಿ.....