Corruption charges

ಸಫ್ದರ್‌ಜಂಗ್ ಆಸ್ಪತ್ರೆಯ ನ್ಯೂರೋಸರ್ಜನ್ ಸೇರಿ ಐವರನ್ನು ಬಂಧಿಸಿದ ಸಿಬಿಐ!
ದೇಶ

ಸಫ್ದರ್‌ಜಂಗ್ ಆಸ್ಪತ್ರೆಯ ನ್ಯೂರೋಸರ್ಜನ್ ಸೇರಿ ಐವರನ್ನು ಬಂಧಿಸಿದ ಸಿಬಿಐ!

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ ಮೇಲೆ ಸಿಬಿಐ ಗುರುವಾರ ದಾಳಿ ನಡೆಸಿದೆ. ಕೆಲವು ಮಧ್ಯವರ್ತಿಗಳು ಮತ್ತು ಭ್ರಷ್ಟ ಅಭ್ಯಾಸಗಳಲ್ಲಿ ತೊಡಗಿರುವ ವೈದ್ಯರನ್ನು ಹಿಡಿಯಲು ಈ ದಾಳಿಗಳನ್ನು ನಡೆಸಲಾಯಿತು.

ಮ್ಯಾನ್ಮಾರ್: ಭ್ರಷ್ಟಾಚಾರ ಆರೋಪ, ಸೂಕಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ವಿದೇಶ

ಮ್ಯಾನ್ಮಾರ್: ಭ್ರಷ್ಟಾಚಾರ ಆರೋಪ, ಸೂಕಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಭಾರೀ ಭ್ರಷ್ಟಾಚಾರ ಆರೋಪದಲ್ಲಿ ಈಗಾಗಲೇ ಆರು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ ಮಿಲಿಟರಿ ಆಡಳಿತದ ಮ್ಯಾನ್ಮಾರ್ ನ ನ್ಯಾಯಾಲಯವೊಂದು ಸೋಮವಾರ ಮತ್ತೆ ಆರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.  

ಭ್ರಷ್ಟಾಚಾರ ಎಸಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಉಪ ಲೋಕಾಯುಕ್ತ ಎಚ್ಚರಿಕೆ
ರಾಜ್ಯ

ಭ್ರಷ್ಟಾಚಾರ ಎಸಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಉಪ ಲೋಕಾಯುಕ್ತ ಎಚ್ಚರಿಕೆ

ಭ್ರಷ್ಟಾಚಾರದಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪ್ರಮಾಣವಚನ ಸ್ವೀಕರಿಸಿದ 3 ದಿನಕ್ಕೆ ಸಿಎಂ ನಿತೀಶ್ ಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ!
ದೇಶ

ಪ್ರಮಾಣವಚನ ಸ್ವೀಕರಿಸಿದ 3 ದಿನಕ್ಕೆ ಸಿಎಂ ನಿತೀಶ್ ಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ!

ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.

ಭ್ರಷ್ಟಾಚಾರ ಆರೋಪ: ಕೇಂದ್ರದಿಂದ ಮತ್ತೆ 15 ಆದಾಯ ತೆರಿಗೆ ಅಧಿಕಾರಿಗಳ ವಜಾ
ದೇಶ

ಭ್ರಷ್ಟಾಚಾರ ಆರೋಪ: ಕೇಂದ್ರದಿಂದ ಮತ್ತೆ 15 ಆದಾಯ ತೆರಿಗೆ ಅಧಿಕಾರಿಗಳ ವಜಾ

ಭ್ರಷ್ಟಾಚಾರ ಹಾಗೂ ಕಾನೂನುಬಾಹಿರ ಕೃತ್ಯಗಳ ಆರೋಪದಡಿ ಕೇಂದ್ರ ಸರ್ಕಾರ ಶುಕ್ರವಾರ ಮತ್ತೆ ಆದಾಯ ತೆರಿಗೆ ಇಲಾಖೆ 15  ಹಿರಿಯ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಿದೆ. 

ಮೋದಿ ಪ್ರಧಾನಿಯಾಗಿ ಮುಂದುವರಿಯಲು ನೈತಿಕವಾಗಿ ಅನರ್ಹ: ಸಿಎಂ ಸಿದ್ದರಾಮಯ್ಯ
ರಾಜ್ಯ

ಮೋದಿ ಪ್ರಧಾನಿಯಾಗಿ ಮುಂದುವರಿಯಲು ನೈತಿಕವಾಗಿ ಅನರ್ಹ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಆಧಾರ ರಹಿತ ಆರೋಪ ಮಾಡುವ ಮೂಲಕ ಪ್ರಧಾನಿ ಸ್ಥಾನಕ್ಕೆ ಅಗೌರವ ತೋರಿದ್ದಾರೆ ಮತ್ತು....

ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪ ಸಾಬೀತಾದ್ರೆ ಜೈಲಿಗೆ ಹೋಗಲು ಸಿದ್ಧ: ಪರಮೇಶ್ವರ
ರಾಜಕೀಯ

ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪ ಸಾಬೀತಾದ್ರೆ ಜೈಲಿಗೆ ಹೋಗಲು ಸಿದ್ಧ: ಪರಮೇಶ್ವರ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು....

ಇಸ್ರೇಲ್ ಪ್ರಧಾನಿ ಬೆಂಜಮಿನ್ ಪತ್ನಿ ಸಾರಾ ವಿರುದ್ಧ ಭಷ್ಟಾಚಾರ ಆರೋಪ
ವಿದೇಶ

ಇಸ್ರೇಲ್ ಪ್ರಧಾನಿ ಬೆಂಜಮಿನ್ ಪತ್ನಿ ಸಾರಾ ವಿರುದ್ಧ ಭಷ್ಟಾಚಾರ ಆರೋಪ

ಸಾರ್ವಜನಿಕ ಹಣ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪ ಇಸ್ರೇಲ್ ನ ಪ್ರಧಾನ ಮಂತ್ರಿ ಬೆಂಜಮಿನ್ ನೇತನ್ಯಾಹು ಅವರ ಪತ್ನಿ ಸಾರಾ ನೇತನ್ಯಾಹು ವಿರುದ್ಧ ಕೇಳಿಬಂದಿದೆ...