ದೇಶನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದ NCERT; ಕ್ಷಮೆಯಾಚನೆ
ಪ್ರಕಟಣೆಯಲ್ಲಿ ಎನ್ಸಿಇಆರ್ಟಿ ನಿರ್ದೇಶಕರು ಮತ್ತು ಪರಿಷತ್ತಿನ ಸದಸ್ಯರು ಬೇಷರತ್ತಾಗಿ ಸಂಪೂರ್ಣ ಕ್ಷಮೆಯಾಚನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಜೊತೆಗೆ, ಆ ಪುಸ್ತಕವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ, ಅದು ಈಗ ಮಾರುಕಟ್ಟೆಯಲ್ಲಿ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.