ದೇಶಕರ್ನಾಟಕದೊಂದಿಗೆ ರಾಜಸ್ಥಾನ ಹೋಲಿಸಿದ ಸಚಿನ್ ಪೈಲಟ್, ಭ್ರಷ್ಟಾಚಾರ ಕುರಿತ ಭರವಸೆ ಈಡೇರಿಸುವಂತೆ ಒತ್ತಾಯ
ರಾಜಸ್ಥಾನ ಕಾಂಗ್ರೆಸ್ ಹಿರಿಯ ಮುಖಂಡ ಸಚಿನ್ ಪೈಲಟ್, ಕರ್ನಾಟಕದಲ್ಲಿನ ಪಕ್ಷದ ಗೆಲುವನ್ನು ಉಲ್ಲೇಖಿಸುವ ಮೂಲಕ ಹಿಂದಿನ ಬಿಜೆಪಿ ಆಡಳಿತದಲ್ಲಿ ನಡೆರುವ ಭ್ರಷ್ಟಾಚಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿದ್ದಾರೆ.