ರಾಜ್ಯ'ಭ್ರಷ್ಟಾಚಾರ ರೇಟ್ ಕಾರ್ಡ್'ಗೆ ನೊಟೀಸ್: ಚುನಾವಣಾ ಆಯೋಗದಿಂದ ಪಕ್ಷಪಾತ ಧೋರಣೆ ಎಂದು ಕಾಂಗ್ರೆಸ್ ಟೀಕೆ
ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ 'ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡು' ಎಂದು ಕಾಂಗ್ರೆಸ್ ಜಾಹೀರಾತು ನೀಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ನೀಡಿರುವ ನೊಟೀಸ್ ಗೆ ಕೆಂಡಾಮಂಡಲವಾಗಿರುವ