corruption

40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ ಅತಿ ಹೆಚ್ಚು 'ಫಲ' ಉಂಡಿರುವ ಫಲಾನುಭವಿ ಇವರು: ಕಾಂಗ್ರೆಸ್ ಟ್ವೀಟ್
ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ 40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ....

ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದೆ: ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ
ಬಿಜೆಪಿ ಆಡಳಿತದಲ್ಲಿ ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ. ನೌಕರಿ ಪಡೆಯಲು ಪದವಿ ಬೇಕಿಲ್ಲ, ಸರ್ಕಾರಕ್ಕೆ ಲಂಚ ಕೊಡಲು ಆಸ್ತಿ ಇರಬೇಕು ಎಂಬ ಭಾವನೆಯನ್ನು ಬಿಜೆಪಿ ಜನರಲ್ಲಿ ಬೆಳೆಸುತ್ತಿದೆ ಎಂದು ದೂರಿದರು.

ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರನ 'ಲಂಚಾವತಾರ': ದಾಳಿ ಬಗ್ಗೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದೇನು?
ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ (BJP MLA Madal Virupakshappa) ಪುತ್ರ ಬೆಂಗಳೂರಿನಲ್ಲಿ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್ ನಿನ್ನೆ ತಮ್ಮ ಕಚೇರಿಯಲ್ಲಿ ಕೆಎಸ್ ಡಿಎಲ್ ಟೆಂಡರ್ ಗೆ ಸಂಬಂಧಪಟ್ಟಂತೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಸಿಬ್ಬಂದಿಯ ಬಲೆಗೆ ಸಿಕ್ಕಿಬಿದ

ಸಂಪತ್ತಿನ ದುರಾಸೆ ಭ್ರಷ್ಟಾಚಾರ ಕ್ಯಾನ್ಸರ್‌ನಂತೆ ಬೆಳೆಯಲು ಅನುಕೂಲ ಮಾಡಿಕೊಟ್ಟಿದೆ: ಸುಪ್ರೀಂ ಕೋರ್ಟ್
ಸಂಪತ್ತಿನ ದುರಾಸೆ ಭ್ರಷ್ಟಾಚಾರವನ್ನು ಕ್ಯಾನ್ಸರ್ ನಂತೆ ಬೆಳೆಯಲು ಅನುಕೂಲ ಮಾಡಿಕೊಟ್ಟಿದೆ ಮತ್ತು ಮತ್ತು ಸಾಂವಿಧಾನಿಕ ನ್ಯಾಯಾಲಯಗಳು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ತೋರಿಸಲು ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ದೇಶದ ಜನರಿಗೆ ಕರ್ತವ್ಯ ಬದ್ಧವಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಮಿತ್ ಶಾ ಅವರೇ, ನಿಮಗೆ ದಮ್ಮು, ತಾಕತ್ತು ಇದ್ದರೆ ಪತ್ರಿಕಾಗೋಷ್ಠಿ ನಡೆಸಿ ಭ್ರಷ್ಟಾಚಾರದ ಪ್ರಶ್ನೆಗಳಿಗೆ ಉತ್ತರಿಸುವಿರಾ?
ಲೋಕಾಯುಕ್ತ ದಾಳಿಯಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಬರೋಬ್ಬರಿ 8.12 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಈ ಸಂಬಂಧ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ...

'ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು' ಎಂಬ ನೀತಿ ಪಾಲಿಸುತ್ತಿರುವ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ: ಸುರ್ಜೇವಾಲಾ
ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು ಎಂಬ ನೀತಿ ಪಾಲಿಸುತ್ತಿರುವ ಪ್ರಧಾನಿ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಹೇಳಿದ್ದಾರೆ.

ಪ್ರತಿ ಬಾರಿ ಇಡಿ ದಾಳಿ ನಡೆದಾಗ ಮೋದಿ ಸರ್ಕಾರವನ್ನು ದೂಷಿಸಲಾಗುತ್ತದೆ; ಚುನಾವಣೆಯಲ್ಲಿ ಪಕ್ಷ-ನಾಯಕ ಎರಡೂ ಮುಖ್ಯ: ಅಮಿತ್ ಶಾ
ಭ್ರಷ್ಟರ ಮೇಲೆ ಛಾಟಿ ಬೀಸಲು ಮತ್ತು ವ್ಯಾಪಕವಾಗಿ ಪಿಡುಗು ಎನಿಸಿರುವ ಭ್ರಷ್ಟಾಚಾರವನ್ನು ಉನ್ನತ ಮಟ್ಟದಲ್ಲಿ ತಡೆಯಲು ಜಾರಿ ನಿರ್ದೇಶನಾಲಯ (ED) ದಾಳಿಗಳು ನಡೆಯುತ್ತಿದ್ದು ಇವು ಸದುದ್ದೇಶದಿಂದ ಕೂಡಿದ್ದರೂ ಪ್ರತಿ ಬಾರಿ ಮೋದಿ ಸರ್ಕಾರವನ್ನು ದೂಷಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ಕರ್ನಾಟಕವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ, ದಕ್ಷಿಣ ಭಾರತದಲ್ಲಿ ನಂಬರ್ ಒನ್ ಮಾಡುತ್ತೇವೆ: ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ವಿಶ್ವಾಸವಿಡುವಂತೆ ಕರ್ನಾಟಕದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕರೆ ನೀಡಿದ್ದು, ಭ್ರಷ್ಟಾಚಾರವನ್ನು ತೊಡೆದುಹಾಕಲು ಮತ್ತು ಐದು ವರ್ಷಗಳಲ್ಲಿ ಕರ್ನಾಟಕವನ್ನು ದಕ್ಷಿಣ ಭಾರತದಲ್ಲಿ ನಂಬರ್ ಒನ್ ಸ್ಥಾನಕ್ಕೆ ತರುವಂತಹ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಹೇಳಿದರು.

ಬಿಎಂಎಸ್ ಟ್ರಸ್ಟ್ ನಲ್ಲಿ 10 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಪ್ರಧಾನಿಗೆ ಹೆಚ್ ಡಿ ಕುಮಾರಸ್ವಾಮಿ ಪತ್ರ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಲವು ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅದಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೊಸ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ.

