corruption

ಸರ್ಕಾರದಲ್ಲಿ ಭ್ರಷ್ಟಾಚಾರ ಕಂಡುಬಂದರೆ ಡಯಲ್ ಮಾಡಿ: ಕಾಂಗ್ರೆಸ್ ನಿಂದ ಸಹಾಯವಾಣಿ ಆರಂಭ
ಸರ್ಕಾರದಲ್ಲಿ ನ್ಯೂನತೆ, ಭ್ರಷ್ಟಾಚಾರ ಕಂಡುಬಂದರೆ ಮಾಹಿತಿ ನೀಡಬಹುದು ಎಂದು ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಕಾಂಗ್ರೆಸ್ ಭ್ರಷ್ಟಾಚಾರ ಸಹಾಯವಾಣಿ ಮತ್ತು ವೆಬ್ ಸೈಟ್ ನ್ನು ಆರಂಭಿಸಿದೆ.

'ಬೊಮ್ಮಾಯಿ ಸರ್ಕಾರ ಭ್ರಷ್ಟ ಮತ್ತು ನಿರ್ಜೀವ': ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಭ್ರಷ್ಟ ಮತ್ತು ನಿರ್ಜೀವ ಎಂದು ವ್ಯಾಖ್ಯಾನಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇಕಡಾ 90ರಷ್ಟನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಸಚಿವ ನಾಗೇಶ್ ಅವರನ್ನು ತೆಗೆದುಹಾಕಿ: ಪ್ರಧಾನಿ ಮೋದಿಗೆ ಪತ್ರ
ಗುತ್ತಿಗೆದಾರರ ಸಂಘದಿಂದ ರಾಜ್ಯ ಸರ್ಕಾರ ವಿರುದ್ಧ ಕೇಳಿಬಂದಿದ್ದ ಕಮಿಷನ್ ದಂಧೆ ಆರೋಪ ಇದೀಗ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಕಾಲಿಟ್ಟಿದೆ.

ಬಿಜೆಪಿ ಸರ್ಕಾರದ ಜನೋತ್ಸವ ಆಚರಣೆಗೆ ಪ್ರತಿಯಾಗಿ 'ಭ್ರಷ್ಟೋತ್ಸವ’ ಆಯೋಜನೆ: ಡಿ.ಕೆ ಶಿವಕುಮಾರ್
ಆಡಳಿತಾರೂಢ ಬಿಜೆಪಿಯ ಜನೋತ್ಸವ ಆಚರಣೆಗೆ ಪ್ರತಿಯಾಗಿ ನಾವು ಕೂಡ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ‘ಭ್ರಷ್ಟೋತ್ಸವ’ ಆಚರಿಸುತ್ತೇವೆ.

ಕಮಿಷನ್ ರೂಪದಲ್ಲಿ ಹೆಣ್ಣು, ಹಣ; ಬಿಜೆಪಿ ಆಡಳಿತದಲ್ಲಿ ‘ಮಂಚ’ವೂ ಲಂಚದ ರೂಪ ಪಡೆದಿದೆ: ಕಾಂಗ್ರೆಸ್
ರಾಜ್ಯದ ಬಿಜೆಪಿ ಸರ್ಕಾರ ಲಂಚ-ಮಂಚದ ಸರ್ಕಾರ ಎಂದು ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ಕಟುವಾಗಿ ಟೀಕೆ ಮಾಡಿದೆ.

ರಾಜ್ಯ ಸರ್ಕಾರದಲ್ಲಿ ಸಿಎಂ, ಸಚಿವರು, ಶಾಸಕರಿಂದ 40% ಕಮಿಷನ್ ಗೆ ಬೇಡಿಕೆ: ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತೊಮ್ಮೆ ಆರೋಪ
ರಾಜ್ಯ ಬಿಜೆಪಿ ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಎಂಬ ಗಾಂಪರ ಗುಂಪು ತೆಗೆದುಕೊಳ್ಳುವ ನಿರ್ಧಾರಗಳಿಗೆ ರಾಷ್ಟ್ರಧ್ವಜದ ಘನತೆ ಮಣ್ಣು ಪಾಲು: ಕಾಂಗ್ರೆಸ್
ದೇಶಭಕ್ತಿಯನ್ನು ವ್ಯಾಪಾರದ ಸರಕು ಎಂದುಕೊಂಡಿರುವ ಬಿಜೆಪಿ ಎಂಬ ಗಾಂಪರ ಗುಂಪು ತೆಗೆದುಕೊಳ್ಳುವ ನಿರ್ಧಾರಗಳಿಗೆ ರಾಷ್ಟ್ರಧ್ವಜದ ಘನತೆ ಮಣ್ಣು ಪಾಲಾಗಿದೆ. ಲಕ್ಷಾಂತರ ದೋಷಪೂರಿತ ರಾಷ್ಟ್ರಧ್ವಜಗಳನ್ನು ವಿತರಿಸಿದವರಿಗೆ ಯಾವ ಶಿಕ್ಷೆ? ಕೇವಲ ವ್ಯಾಪಾರಕ್ಕಾಗಿ ಗೌರವದ ಸಂಕೇತವಾದ ಧ್ವಜಕ್ಕೆ ಅಪಚಾರ ಎಸಗುತ್ತಿರುವುದು ಸಹಿಸಲಾಸಾದ್ಯ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಬಿಜೆಪಿಯ ‘ಜನೋತ್ಸವ’ ಅಲ್ಲ, ಭ್ರಷ್ಟೋತ್ಸವ: ಕಾಂಗ್ರೆಸ್ ಕಿಡಿ
ಬಿಜೆಪಿ ಸರ್ಕಾರದ ಜನೋತ್ಸವ ಭ್ರಷ್ಟೋತ್ಸವ ಎಂದು ವ್ಯಂಗ್ಯವಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ರಾಜ್ಯ ಸರ್ಕಾರ ಒಂದು ವರ್ಷದ ಸಾಧನ ಸಮಾವೇಶ ಮಾಡ್ತೇವೆ ಎಂದು ಹೇಳಿದೆ. ಒಂದು ವರ್ಷ ಅಂತ ಯಾಕೆ ಹೇಳುತ್ತಿದ್ದೀರಿ...

ಪಾರ್ಥ ಚಟರ್ಜಿ ಬಂಧನದ ಬಗ್ಗೆ ಮೌನ ಮುರಿದ ದೀದಿ: ತನಿಖಾ ಸಂಸ್ಥೆ ಬಳಸಿಕೊಂಡು ಪಕ್ಷ ಒಡೆಯಲು ಸಾಧ್ಯವಿಲ್ಲ ಎಂದ ಪಶ್ಚಿಮ ಬಂಗಾಳ ಸಿಎಂ
ತಮ್ಮ ಸಂಪುಟದ ಸಚಿವ ಪಾರ್ಥ ಚಟರ್ಜಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೊನೆಗೂ ಮೌನ ಮುರಿದಿದ್ದಾರೆ. “ನಾನು ಭ್ರಷ್ಟಾಚಾರ ಅಥವಾ ಯಾವುದೇ ತಪ್ಪನ್ನು...

