corruption

ನಾನು ಭ್ರಷ್ಟಾಚಾರಿಯಲ್ಲ, ಷಡ್ಯಂತ್ರ ನಡೆಯುತ್ತಿದೆ: ಅಬಕಾರಿ ಸಚಿವ ಹೆಚ್. ನಾಗೇಶ್
ತಮ್ಮ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಕ್ಕೆ ಅಬಕಾರಿ ಸಚಿವರೂ ಆಗಿರುವ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಸ್ಪಷ್ಟನೆ ನೀಡಿದ್ದು, ತಾವು ಭ್ರಷ್ಟಾಚಾರಿ ಅಲ್ಲ. ಯಾವುದೇ ಲಂಚ ತೆಗದುಕೊಂಡಿಲ್ಲ. ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಎಲ್ಲಿ ಬೇಕಾದರೂ ಬಂದು ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ: ಜೆಡಿಯು
ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಕಾರಣ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ ಎಂದು ಜೆಡಿಯು ಹೇಳಿದೆ

ತೆಲಂಗಾಣ: ಭ್ರಷ್ಟಾಚಾರ ಆರೋಪದಿಂದ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ
ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

666 ಕೋಟಿ ರೂ. ಕಿಕ್ ಬ್ಯಾಕ್ ಆರೋಪ: ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಸುರ್ಜೇವಾಲಾ ಒತ್ತಾಯ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಕ್ಕಳು ಮತ್ತು ಮೊಮ್ಮಕ್ಕಳು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿದ್ದು, ಈ ಕುರಿತು ತಮ್ಮ ಬಳಿ ಸಾಕ್ಷ್ಯ ದಾಖಲೆಗಳಿವೆ.

'ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದರೇ ಆದಷ್ಟು ಬೇಗ ಬಿಡುಗಡೆ ಮಾಡಲಿ: ನನ್ನ ಗುರಿ ಸ್ಪಷ್ಟವಾಗಿದೆ'
ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದರೇ. ಆದಷ್ಟು ಬೇಗ ಬಿಡುಗಡೆ ಮಾಡಲಿ, ಯಾವುದೇ ಕಾರಣಕ್ಕೂ ನಾನು ಈ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಗುರಿ ಸ್ಪಷ್ಟವಾಗಿದೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಕೊರೊನಾ ಸೋಂಕಿನ ಜೊತೆಗೆ ಭ್ರಷ್ಟಾಚಾರದ ಸೋಂಕು ಹೆಚ್ಚಿದೆ; ಹೆಣದ ಮೇಲೆ ಹಣ ಲೂಟಿ: ಡಿ.ಕೆ. ಶಿವಕುಮಾರ್
ಕೊರೋನಾ ಸೋಂಕು ಜೊತೆಗೆ ಭ್ರಷ್ಟಾಚಾರದ ಸೋಂಕು ಸಹ ವ್ಯಾಪಕವಾಗಿ ಹರಡಿದ್ದು, ಹೆಣದ ಮೇಲೆ ಹಣ ಮಾಡಲು ರಾಜ್ಯ ಬಿಪೆಪಿ ಸರ್ಕಾರ ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ವೈದ್ಯಕೀಯ ಉಪಕರಣ ಖರೀದಿ ಹಗರಣ: ಪ್ರತಿಭಟನೆಗೆ ಕಾಂಗ್ರೆಸ್ ಸಿದ್ಧತೆ
ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.

ಕಾರ್ಮಿಕ ಇಲಾಖೆಯ 1 ಕೋಟಿ ರೂ. ಮೊತ್ತದ ಭ್ರಷ್ಟಾಚಾರ ಬಯಲಿಗೆಳೆದ ಕಾರ್ಯಕರ್ತ!
ಕಾರ್ಮಿಕ ಇಲಾಖೆಯಲ್ಲಿ ಸುಮಾರು 1 ಕೋಟಿ ರು ವರೆಗೆ ಭ್ರಷ್ಟಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಕಾರ್ಯಕರ್ತ ಬಯಲಿಗೆಳೆದಿದ್ದಾರೆ.

ಯಡಿಯೂರಪ್ಪ ಸಂಬಂಧಿ ವಿರುದ್ಧ ಭ್ರಷ್ಟಾಚಾರ ಆರೋಪ: ಆಡಿಯೋ ರಿಲೀಸ್ ಮಾಡಿದ ಸಾ ರಾ ಮಹೇಶ್
ಮೈಮೂಲ್ ನಲ್ಲಿ ಅಕ್ರಮ ನಡೆಯುತ್ತಿದ್ದು, ಅಲ್ಲಿ ಯಾರಿಗೆ ಹೆಚ್ಚು ಹಣ ನೀಡುತ್ತಾರೋ ಅವರಿಗೆ ಮೈಮುಲ್ ನಲ್ಲಿ ಹುದ್ದೆ ನೀಡಲಾಗುತ್ತಿದೆ ಎಂದು ಶಾಸಕ ಸಾ.ರಾ. ಮಹೇಶ್ ಆರೋಪಿಸಿದರು.

