corruption

'ಬಡವರ ರಕ್ತ ಹೀರುತ್ತೀರಲ್ಲಾ, ನಾಚಿಕೆಯಾಗಲ್ವಾ ನಿಮ್ಗೆ': ದಾಂಡೇಲಿ ಸರ್ಕಾರಿ ಆಸ್ಪತ್ರೆಯ ಭ್ರಷ್ಠ ವೈದ್ಯರ ಚಳಿ ಬಿಡಿಸಿದ ಶಾಸಕ ದೇಶಪಾಂಡೆ
ರಾಜ್ಯ

'ಬಡವರ ರಕ್ತ ಹೀರುತ್ತೀರಲ್ಲಾ, ನಾಚಿಕೆಯಾಗಲ್ವಾ ನಿಮ್ಗೆ': ದಾಂಡೇಲಿ ಸರ್ಕಾರಿ ಆಸ್ಪತ್ರೆಯ ಭ್ರಷ್ಠ ವೈದ್ಯರ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಂದಿರ ಹೆರಿಗೆ ಹಾಗೂ ಸಿಜೇರಿಯನ್‌ ಸಮಯದಲ್ಲಿ ಬಡವರಿಂದ ಹಣ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

ಸತೀಶ್ ಜಾರಕಿಹೊಳಿ ಹೇಳಿಕೆ ಸರ್ಕಾರದಲ್ಲಿ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ: ವಿಜಯೇಂದ್ರ
ರಾಜಕೀಯ

ಸತೀಶ್ ಜಾರಕಿಹೊಳಿ ಹೇಳಿಕೆ ಸರ್ಕಾರದಲ್ಲಿ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ: ವಿಜಯೇಂದ್ರ

ಕಾಂಗ್ರೆಸ್ ಇತಿಹಾಸದಿಂದಲೇ ಭ್ರಷ್ಟಾಚಾರಕ್ಕೆ ಹೆಸರಾಗಿದ್ದು, ಸತೀಶ್ ಜಾರಕಿಹೊಳಿ ಅವರ ಹೇಳಿಕೆಗಳು ಜನರಲ್ಲಿ ಇರುವ ಗಂಭೀರ ಆತಂಕಗಳಿಗೆ ಮತ್ತಷ್ಟು ಸ್ಪಷ್ಟನೆ ನೀಡಿದೆ ಎಂದರು.

AIADMK ಭ್ರಷ್ಟಾಚಾರವನ್ನು ನಿಮ್ಮ ವಾಶಿಂಗ್ ಮೆಷಿನ್ ನಲ್ಲಿ ಸ್ವಚ್ಛಗೊಳಿಸಿದ್ದೀರಾ? ಬಿಜೆಪಿಗೆ ಎಂ.ಕೆ ಸ್ಟಾಲಿನ್ ಟಾಂಗ್
ದೇಶ

AIADMK ಭ್ರಷ್ಟಾಚಾರವನ್ನು ನಿಮ್ಮ ವಾಶಿಂಗ್ ಮೆಷಿನ್ ನಲ್ಲಿ ಸ್ವಚ್ಛಗೊಳಿಸಿದ್ದೀರಾ? ಬಿಜೆಪಿಗೆ ಎಂ.ಕೆ ಸ್ಟಾಲಿನ್ ಟಾಂಗ್

ತಮಿಳುನಾಡಿನ ಬೆಳವಣಿಗೆಯನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದವರು ವಾಟ್ಸಾಪ್ ವಿಶ್ವವಿದ್ಯಾಲಯ ಮೂಲಕ ಸುಳ್ಳುಗಳನ್ನು ಹರಡುತ್ತಿದ್ದಾರೆ, ಡಿಎಂಕೆ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಅಕ್ರಮಗಳಿಗೆ ಬ್ರೇಕ್  ಹಾಕಲು ಮನ್ರೇಗಾ ಯೋಜನೆ ಬದಲು: ಶಿವರಾಜ್‌ ಸಿಂಗ್‌ ಚೌಹಾಣ್‌
ರಾಜಕೀಯ

ಕಾಂಗ್ರೆಸ್‌ ಅಕ್ರಮಗಳಿಗೆ ಬ್ರೇಕ್ ಹಾಕಲು ಮನ್ರೇಗಾ ಯೋಜನೆ ಬದಲು: ಶಿವರಾಜ್‌ ಸಿಂಗ್‌ ಚೌಹಾಣ್‌

2006–07ರಿಂದ 2013–14ರವರೆಗೆ ಯುಪಿಎ ಸರ್ಕಾರವು ನರೇಗಾ ಯೋಜನೆ ಮೂಲಕ ಕರ್ನಾಟಕದಲ್ಲಿ 58.46 ಕೋಟಿ ಮಾನವ ದಿನಗಳಷ್ಟು ಕೆಲಸ ಸೃಷ್ಟಿಸಿತ್ತು ಮತ್ತು 8,739.32 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು.

ಮನ್ರೇಗಾ ಕಾಯ್ದೆ ಭ್ರಷ್ಟಾಚಾರದ ಸಾಗರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ದೇಶ

ಮನ್ರೇಗಾ ಕಾಯ್ದೆ ಭ್ರಷ್ಟಾಚಾರದ ಸಾಗರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಈ ಕಾನೂನಿನಡಿಯಲ್ಲಿ ಕಾರ್ಮಿಕರ ಬದಲಿಗೆ ಯಂತ್ರಗಳು ಮತ್ತು ಗುತ್ತಿಗೆದಾರರಿಂದ ಕೆಲಸ ಮಾಡಲಾಗುತ್ತಿತ್ತು. ಹೊಸ VB-G RAM G ಕಾಯ್ದೆಯು ಈ ಅಕ್ರಮಗಳನ್ನು ತಡೆಯುತ್ತದೆ ಎಂದು ಕೇಂದ್ರ ಸರ್ಕಾರದ ನೂತನ ಕಾನೂನನ್ನು ಸಮರ್ಥಿಸಿಕೊಂಡರು.

ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತ ವರದಿ; ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ!
ರಾಜ್ಯ

ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತ ವರದಿ; ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ!

ಶೇ.40 ರಷ್ಟು ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ: BMTC ಅಧಿಕಾರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ; 70 ಲಕ್ಷ ರೂ ದಂಡ..!
ರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ: BMTC ಅಧಿಕಾರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ; 70 ಲಕ್ಷ ರೂ ದಂಡ..!

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ 2014ನೇ ಸಾಲಿನಲ್ಲಿ ಕೆ.ಬಿ. ರಾಮಕೃಷ್ಣ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

'ಕಿಲ್ಲರ್‌ ಕಾಂಗ್ರೆಸ್‌' ನಿಂದ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ: ಶೋಭಾ ಕರಂದ್ಲಾಜೆ ಕಿಡಿ
ರಾಜ್ಯ

'ಕಿಲ್ಲರ್‌ ಕಾಂಗ್ರೆಸ್‌' ನಿಂದ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ: ಶೋಭಾ ಕರಂದ್ಲಾಜೆ ಕಿಡಿ

ಮಗಳ ಶವ ಪರೀಕ್ಷೆಗೂ ಲಂಚ ಪಡೆದ ಪ್ರಕರಣದಿಂದ ಕರ್ನಾಟಕದ ಮಾನ ರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ರಾಜ್ಯದಲ್ಲಿ ಲಂಚಾವತಾರ ತಾಂಡವವಾಡುತ್ತಿದೆ.

ಹೆಣ ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ವೈರಲ್ ಬಳಿಕ ಎಸ್‌ಐ, ಕಾನ್‌ಸ್ಟೆಬಲ್ ಅಮಾನತು!
ರಾಜ್ಯ

ಹೆಣ ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ವೈರಲ್ ಬಳಿಕ ಎಸ್‌ಐ, ಕಾನ್‌ಸ್ಟೆಬಲ್ ಅಮಾನತು!

ಆಂಬ್ಯುಲೆನ್ಸ್‌ ಸೇವೆಯಿಂದ ಹಿಡಿದು ಎಫ್‌ಐಆರ್ ಪ್ರತಿ, ಅಂತ್ಯಕ್ರಿಯೆ ಮತ್ತು ಮರಣ ಪ್ರಮಾಣಪತ್ರ ಪಡೆಯುವವರೆಗೂ ಪ್ರತಿ ಹಂತದಲ್ಲಿಯೂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶಿವಕುಮಾರ್ ಆರೋಪಿಸಿದ್ದರು.