corruption

ಕೊರೋನಾ ದಿನಗಳು ಖೊಟ್ಟಿ ಬಿಲ್ ಎತ್ತಲು ಅನುಕೂಲವಾಗಿದೆ: ಬಿಜೆಪಿ ಶಾಸಕನ ವಿರುದ್ಧ ತಂಗಡಗಿ ಆರೋಪ
ಕೊರೋನಾ ದಿನಗಳಲ್ಲಿ ಖೊಟ್ಟಿ ಬಿಲ್ ಎತ್ತಿ ಸುಮಾರು 4 ಕೋಟಿ ರೂಪಾಯಿಯನ್ನು ಕನಕಗಿರಿ ಶಾಸಕ ಹಾಗೂ ಗುತ್ತಿಗೆದಾರರು ಇತರರು ಸೇರಿ ಗೋಲ್‌ಮಾಲ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಆರೋಪಿಸಿದ್ದಾರೆ.

ಮುಂದುವರೆದ ಲ್ಯಾಪ್ ಟಾಪ್ ಗಲಾಟೆ: ಅರ್ಧ ದಿನ ಸದನ ಮುಂದೂಡಿಕೆ
ಲ್ಯಾಪ್ ಟಾಪ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ತನಿಖೆಗಾಗಿ ಸದನ ಸಮಿತಿ ರಚಿಸುವಂತೆ ಒತ್ತಾಯಿಸಿ ಪ್ರತಿಪಕ್ಷಗಳು ನಡೆಸಿದ ಧರಣಿ ಮುಂದುವರೆದ ಪರಿಣಾಮ ಕೊನೆಯ ಮೇಲ್ಮನೆಯ ಬೆಳಗಿನ ಕಲಾಪವನ್ನು ನುಂಗಿಹಾಕಿದ್ದು ಸದನವನ್ನು ಸಭಾಪತಿಗಳು ಎರಡು ಬಾರಿ ಮುಂದೂಡಿದರು.

ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದೇನೆ ಅಂತ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಕುಮಾರಸ್ವಾಮಿ ಸವಾಲು
ಪ್ರತಿ ನಾಗರಿಕನಿಗೂ ರಕ್ಷಣೆ ಕೊಡುವ ಸಂವಿಧಾನ ನಮಗೆ ದೊರೆತಿರುವ ಕಾರಣದಿಂದಲೇ 70 ವರ್ಷಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇವಲ ಟೀಕೆಗಾಗಿ, ಟೀಕೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನೋಟುಗಳ ಅಮಾನ್ಯದಿಂದ ಭ್ರಷ್ಟಾಚಾರ ಇಳಿಮುಖ: ಡಿ.ವಿ.ಸದಾನಂದ ಗೌಡ
ನೋಟು ಅಮಾನ್ಯದ ಬಳಿಕ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು ಅರ್ಥವ್ಯವಸ್ಥೆಗೆ ಹೊಸ ಆಯಾಮ ದೊರೆತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ ಸದಾನಂದ ಗೌಡ ಹೇಳಿದ್ದಾರೆ.

ಭ್ರಷ್ಟಾಚಾರ ವಿರೋಧಿ ಕಾರ್ಯತಂತ್ರದಿಂದ ಚುನಾವಣೆಯಲ್ಲಿ ಗೆಲುವು: ಬಿಜೆಪಿ ಆಶಯ
ಕಾಂಗ್ರೆಸ್ ಮತ್ತು ಜೆಡಿಎಸ್ ದೇಶಾದ್ಯಂತ ಬಿಜೆಪಿ ಸರ್ಕಾರವು ಏಕಪಕ್ಷೀಯ ಹಾಗೂ ಅಪಾಯಕಾರಿ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರೆ ಪಿ ಚಿದಂಬರಂ ಮತ್ತು ಡಿಕೆ ಶಿವಕುಮಾರ್ ಅವರ ಬಂಧನದ ನಂತರ, ಬಿಜೆಪಿ ನಾಯಕರು ಇದು ಸರ್ಕಾರದ ಭ್ರಷ್ಟಾಚಾರ ವಿರೋಧಿ ನೀತಿಯ ಭಾಗವಾಗಿದೆ ಎಂದು ಹೇಳಿಕೆ ನೀಡಿದ್ದಾರೆ..

ಭ್ರಷ್ಟರ ವಿರುದ್ಧ ಸಮರ ಸಾರಿದ ಯೋಗಿ ಆದಿತ್ಯನಾಥ್: 200 ಸಿಬ್ಬಂದಿಯನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶ
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಭ್ರಷ್ಟ, ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಸಮರ ಸಾರಿ 600 ಸರಕಾರಿ ನೌಕರರ ವಿರುದ್ದ ....

ಆದಾಯ ತೆರಿಗೆ ಇಲಾಖೆಯ 12 ಹಿರಿಯ ಅಧಿಕಾರಿಗಳನ್ನು ಕಿತ್ತೊಗೆದ ಕೇಂದ್ರ ಸರ್ಕಾರ!
ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯ 12 ಹಿರಿಯ ಅಧಿಕಾರಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಭ್ರಷ್ಟಾಚಾರದಲ್ಲಿ ತೊಡಗಿದ್ದ ಯುಪಿಎಗೆ ದೇಶಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯವಾಗಿತ್ತು: ಮೋದಿ
ಈ ಹಿಂದಿನ ಯುಪಿಎ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಭ್ರಷ್ಟಾಚಾರದಲ್ಲಿ ತೊಡಗಿತ್ತು ಎಂದು ಆರೋಪಿಸಿದ್ದಾರೆ.

ಜೆಡಿಎಸ್ ಶಾಸಕನಿಗೆ 5 ಕೋಟಿ ರು. ಹಣದ ಆಮೀಷ: ಸಿಎಂ ಹಾಗೂ ಮೂವರು ಬಿಜೆಪಿ ಮುಖಂಡರ ವಿರುದ್ಧ ಎಸಿಬಿ ಗೆ ದೂರು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಮುಖಂಡರು ಹಣದ ಆಮಿಷವೊಡ್ಡಿ 5 ಕೋಟಿ ರೂ. ಅಡ್ವಾನ್ಸ್ ನೀಡಿದ್ದರು ಎಂಬ ಕೋಲಾರ ಜೆಡಿಎಸ್ ಶಾಸಕ ...

