corruption

ಸಿಪಿಇಸಿಗೆ ಭಾರತ ಅಪಾಯಕಾರಿ ಅಲ್ಲ, ಪಾಕಿಸ್ತಾನದ ಭ್ರಷ್ಟಾಚರವೇ ಸಮಸ್ಯೆ: ತಜ್ಞರು
ಚೀನಾ-ಪಾಕಿಸ್ತಾನದ ಮಹತ್ವಾಕಾಂಕ್ಷಿ ಯೋಜನೆ ಚೀನಾ ಪಾಕಿಸ್ತಾನ ಎಕೆನಾಮಿಕ್ ಕಾರಿಡಾರ್ (ಸಿಪಿಇಸಿ) ಯೋಜನೆಗೆ ಭಾರತ ಅಪಾಯಕಾರಿ ಅಲ್ಲ, ಬದಲಾಗಿ ಪಾಕಿಸ್ತಾನದಲ್ಲಿರುವ ಭ್ರಷ್ಟಾಚಾರವೇ ಸಮಸ್ಯೆ...

ಜಯ್ ಶಾ ಕಂಪನಿಯಲ್ಲಿ ಭ್ರಷ್ಟಾಚಾರ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಅಮಿತ್ ಶಾ
ತಮ್ಮ ಪುತ್ರ ಜಯ್ ಶಾ ಕಂಪನಿಯ ಮೇಲೆ ಯಾವುದೇ ರೀತಿಯ ಭ್ರಷ್ಟಾಚಾರದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಸಿಎಂ ಮತ್ತವರ ಸಂಬಂಧಿಕರ ನಿಜ ಬಣ್ಣ ಶೀಘ್ರವೇ ಬಯಲು: ಬಿಎಸ್ ವೈ
ತಾವು ಸಾಚಾ ಎಂದು ಘೋಷಿಸಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತವರ ಸಂಬಂಧಿಕರ ಭ್ರಷ್ಟಾಚಾರದ ನಿಜ ಬಣ್ಣವನ್ನು ಮುಂದಿನ ನಾಲ್ಕೈದು ದಿನಗಳಲ್ಲಿ ....

ಭ್ರಷ್ಟಾಚಾರ ಪ್ರಕರಣ: ಸ್ಯಾಮ್ ಸಂಗ್ ಅಧ್ಯಕ್ಷ ಜೇ ವೈ ಲೀಗೆ ಐದು ವರ್ಷ ಜೈಲು ಶಿಕ್ಷೆ
ಭ್ರಷ್ಟಾಚಾರ ಹಾಗೂ ಹಲವು ಹಗರಣಗಳಿಗೆ ಸಂಬಂಧಿಸಿದಂತೆ ದಕ್ಷಿಣ ಕೊರಿಯಾದ ಅತೀ ಶ್ರೀಮಂತ ಉದ್ಯಮಿ ಹಾಗೂ ಸ್ಯಾಮ್ ಸಂಗ್ ಅಧ್ಯಕ್ಷ ಜೇ ವೈಲೀ ಅವರಿಗೆ...

ಕೈದಿ ಶಶಿಕಲಾ ಜೈಲಿನಿಂದ ಹೊರ ಹೋಗಿದ್ದ ಸಿಸಿಟಿವಿ ದೃಶ್ಯಾವಳಿ ಬಹಿರಂಗ!
ಪರಪ್ಪನ ಅಗ್ರಹಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಐಪಿಎಸ್ ಅಧಿಕಾರಿ ರೂಪಾ ಅವರ ಹೇಳಿಕೆಗೆ ಇಂಬು ನೀಡುವಂತೆ...

ಭ್ರಷ್ಟಾಚಾರದಿಂದ ಸ್ವಾತಂತ್ರ್ಯ ಪಡೆಯುವವರೆಗೂ ಗುಲಾಮರಾಗಿರುತ್ತೇವೆ: ಕಮಲ್ ಹಾಸನ್
ಭ್ರಷ್ಟಾಚಾರದಿಂದ ಮುಕ್ತವಾಗದೆ ಭಾರತೀಯರು ನಿಜವಾದ ಸ್ವಾತಂತ್ರ್ಯವನ್ನು ಗಳಿಸಲು ಸಾಧ್ಯವಿಲ್ಲ ಎಂದು...

ಉತ್ತರಪ್ರದೇಶ ಪೊಲೀಸರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ: ಅಖಿಲೇಶ್ ಯಾದವ್
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷ(ಎಸ್ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದ...

ಭ್ರಷ್ಟಾಚಾರ ಆರೋಪ: ಬಿಇಓ ಗಳ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳ ಮೇಜರ್ ವರ್ಗಾವಣೆ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಶನಿವಾರವಷ್ಟೇ 251 ಬಿಇಓಗಳನ್ನು ...

ಭ್ರಷ್ಟಾಚಾರ ಆರೋಪ ಸುಳ್ಳು ಎಂದು ಸಾಬೀತುಪಡಿಸಿ ಇಲ್ಲವೇ ರಾಜಿನಾಮೆ ನೀಡಿ!: ತೇಜಸ್ವಿ ಯಾದವ್ ಗೆ ನಿತೀಶ್ ಕುಮಾರ್
ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪ ಸುಳ್ಳು ಎಂದು ಸಾಬೀತು ಪಡಿಸುವಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

