corruption

ಧಾರ್ಮಿಕ ನಾಯಕರು ಭ್ರಷ್ಟರು ಎಂಬುದು ಶೇ.71 ಭಾರತೀಯರ ನಂಬಿಕೆ: ಸಮೀಕ್ಷೆ
ಭಾರತದಲ್ಲಿ ಶೇ.71 ರಷ್ಟು ಜನರು ಧಾರ್ಮಿಕ ನಾಯಕರು ಭ್ರಷ್ಟರಾಗಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನೆ: ಪ್ರಧಾನಿಯ ಬದ್ಧತೆಯನ್ನು ಪ್ರಶ್ನಿಸಿದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್!
ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿರುವುದನ್ನು ಪ್ರಕಟಿಸಿದ್ದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಈಗ ಪ್ರಧಾನಿ ಅವರ ಭ್ರಷ್ಟಾಚಾರ ತೊಲಗಿಸುವ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರು ಭ್ರಷ್ಟರೆಂದು ಯಾರು ಬೆಟ್ಟು ಮಾಡಿ ತೋರಿಸಲಾಗಲ್ಲ: ರಾಜನಾಥ್ ಸಿಂಗ್
ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ ಜಯ ಗಳಿಸಲಿದೆ ಎಂಬ ಭರವಸೆಯಲ್ಲಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಯಾರು...

ಲಖನೌ ಮೆಟ್ರೋ ಯೋಜನೆಯಲ್ಲಿ ಅಖಿಲೇಶ್ ಭ್ರಷ್ಟಾಚಾರ ಮಾಡಿದ್ದಾರೆ: ಅಮಿತ್ ಶಾ ಆರೋಪ
ಲಖನೌ ಮೆಟ್ರೋ ಯೋಜನೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಭ್ರಷ್ಟಾಚಾರ ಮಾಡಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಗಂಭೀರ...

ಆದಾಯ ತೆರಿಗೆ ದಾಳಿ: ಕೈ ಮುಖಂಡರ ಮನೆಯಲ್ಲಿ 12.8 ಕೆಜಿ ಚಿನ್ನಾಭರಣ, 162 ಕೋಟಿ ಹಣ ಪತ್ತೆ
ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಟಾಳಕರ್ ಅವರ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಬರೋಬ್ಬರಿ 162.06 ಕೋಟಿ ರು. ಅಘೋಷಿತ ನಗದು, ವಿವರಗಳಿಲ್ಲದ 41 ಲಕ್ಷ ರು. ಹಣ ಮತ್ತು 12.8 ಕೆ.ಜಿ.ಚಿನ್ನಾಭರಣಗಳು..

ರಾಜ್ಯದ 17 ವಿವಿಗಳು ಹಗರಣಗಳಲ್ಲಿ ಭಾಗಿಯಾಗಿವೆ; ಶಿಕ್ಷಣ ಸಚಿವ
ರಾಜ್ಯದಲ್ಲಿರುವ ಎಲ್ಲಾ 17 ವಿಶ್ವವಿದ್ಯಾಲಯಗಳು ಬೃಹತ್ ಹಗರಣಗಳಲ್ಲಿ ಭಾಗಿಯಾಗಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ...

ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ: ವರದಿ ಕೇಳಿದ ಗೃಹ ಸಚಿವ
ದೇಶದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಪ್ರಕರಣ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ಸೂಚನೆ...

ದೇಶದ ಗಡಿ ಕಾಯುವ ಯೋಧರಿಗೆ ಕಳಪೆ ಆಹಾರ ಪೂರೈಕೆ: ಅಧಿಕಾರಿಗಳ ಕರಾಳ ಮುಖ ಬಿಚ್ಚಿಟ್ಟ ಯೋಧ
ದೇಶಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರಗಳು ಪೂರೈಕೆಯಾಗುತ್ತಿರುವ ಕರಾಳ ಸತ್ಯವೊಂದು ಇದೀಗ ಬಹಿರಂಗಗೊಂಡಿದೆ...

ನೋಟು ನಿಷೇಧವನ್ನು ವಿರೋಧಿಸುತ್ತಿರುವವರು ಉಗ್ರರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ಸಮ: ಪ್ರಧಾನಿ ಮೋದಿ
ಸಂಸತ್ತಿನ ಚಳಿಗಾಲದ ಅಧಿವೇಶನ ಕಲಾಪವನ್ನು ನೋಟು ನಿಷೇಧ ವಿಷಯದಲ್ಲಿ ವಿರೋಧ ...

