corruption

ಮೋದಿ ವಿರುದ್ದ ಲಂಚ ಆರೋಪ: ರಾಹುಲ್ ಬೆನ್ನಿಗೆ ನಿಂತ ಲಾಲು ಪ್ರಸಾದ್
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರುದ್ಧ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಬೆಂಬಲಕ್ಕೆ ಗುರುವಾರ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್...

ರಾಜ್ಯಾದ್ಯಂತ ಎಸಿಬಿ ದಾಳಿ; 7 ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಖಲೆಗಳ ಶೋಧ
ಭ್ರಷ್ಟ ಅಧಿಕಾರಿಗಳು ಹಾಗೂ ಕಾಳಧನಿಕರ ವಿರುದ್ಧ ದಾಳಿ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ರಾಜ್ಯಾದ್ಯಂತ ದಾಳಿ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿ ಭ್ರಷ್ಟರ ಪರ ವಕೀಲೆಯಾಗಿದ್ದಾರೆ: ಬಿಜೆಪಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವ ಜನರ ಪರ ವಕೀಲೆಯಾಗಿಬಿಟ್ಟಿದ್ದಾರೆಂದು ಬಿಜೆಪಿ ಬುಧವಾರ ಟೀಕೆ ಮಾಡಿದೆ...

ಭ್ರಷ್ಟ ಸಚಿವರ ಹೆಸರು ಗೊತ್ತಿದ್ದರೆ ಬಹಿರಂಗಪಡಿಸಿ: ಬಿಎಸ್'ವೈಗೆ ಎಂ.ಬಿ ಪಾಟೀಲ್
ಆಡಳಿತಾರೂಢ ಪಕ್ಷದ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಶೀಘ್ರದಲ್ಲೇ ಸಚಿವರ ಬಣ್ಣ ಬಯಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳುತ್ತಿದ್ದಾರೆ. ನಿಜಕ್ಕೂ ಬಿಎಸ್'ವೈಗೆ ಅಕ್ರಮ ಎಸಗಿರುವ ಸಚಿವರ ಹೆಸರು ಗೊತ್ತಿದ್ದರೆ...

ಕಾಂಗ್ರೆಸ್ ಹಾಗೂ ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖವಿದ್ದಂತೆ: ಮುಖ್ತಾರ್ ಅಬ್ಬಾಸ್ ನಖ್ವಿ
ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಎಂಬುದು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಕೇಂದ್ರ ಸಂಸದೀಯ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಭಾನುವಾರ ಹೇಳಿದ್ದಾರೆ...
ಮೇಟಿ ಲೈಂಗಿಕ ಹಗರಣವನ್ನು ಬಯಲಿಗೆಳೆದು ರಾಜ್ಯದಲ್ಲಿ ಮನೆಮಾತಾದ ರಾಜಶೇಖರ್
ಮಾಹಿತಿ ಹಕ್ಕು ಕಾರ್ಯಕರ್ತ ರಾಜಶೇಖರ ಮುಳಲಿ ಹೆಸರು ಇತ್ತೀಚಿನವರೆಗೆ ಬಳ್ಳಾರಿ ಜಿಲ್ಲೆಯವರಿಗೆ...

ಸಂಸತ್ತಿನ ಹೊರಗೆ ಪ್ರಧಾನಿ ಭ್ರಷ್ಟತೆಯನ್ನು ಬಯಲು ಮಾಡಿ; ರಾಹುಲ್ ಗಾಂಧಿಗೆ ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರದ ದಾಖಲೆಗಳಿದ್ದರೆ, ಅದನ್ನು ಸಂಸತ್ತಿನ ಹೊರಗೆ ಬಯಲುಮಾಡುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್

ನೋಟು ನಿಷೇಧದಿಂದ ಭ್ರಷ್ಟಾಚಾರ ನಿಲ್ಲೋದಾದರೆ, ನಾನು 'ಮೋದಿ ಮೋದಿ' ಜಪ ಮಾಡಲು ಸಿದ್ಧ: ಕೇಜ್ರಿವಾಲ್
ದುಬಾರಿ ನೋಟು ನಿಷೇಧದಿಂದ ಭ್ರಷ್ಟಾಚಾರ ದೇಶ ಬಿಟ್ಟು ತೊಲಗಿದರೆ 'ಮೋದಿ ಮೋದಿ' ಎಂದು ಜಪ ಮಾಡಲು ನಾನು ಸಿದ್ಧನಿದ್ದೇನೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ...

ಬೃಹತ್ ಪ್ರಮಾಣದ ನಗದು ಭ್ರಷ್ಟಾಚಾರಕ್ಕೆ ಮೂಲ: ಪ್ರಧಾನಿ ಮೋದಿ
ಬೃಹತ್ ಪ್ರಮಾಣದ ನಗದು ಭ್ರಷ್ಟಾಚಾರಕ್ಕೆ ಮೂಲ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ನಗದು ರಹಿತ ವಹಿವಾಟುಗಳನ್ನು ಹೆಚ್ಚಿಸುವಂತೆ ಜನತೆಗೆ ಕರೆ ನೀಡಿದ್ದಾರೆ.

