corruption

ಮರೆಯಾದ ಮಾನವೀಯತೆ: ಹೆಣದ ಮೇಲೂ ಹಣ ಮಾಡುವ ಭ್ರಷ್ಟರು; ನಿವೃತ್ತ ಅಧಿಕಾರಿಗೇ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು?
ಭಾರತ್ ಪೆಟ್ರೋಲಿಯಂನ ನಿವೃತ್ತ ಕಾರ್ಯನಿರ್ವಾಹಕ (ಸಿಎಫ್‌ಒ) ಕೆ. ಶಿವಕುಮಾರ್ ಅವರು, ತಮ್ಮ ಮಗಳು ಅಕ್ಷಯಾ ಶಿವಕುಮಾರ್ ಅವರ ಮರಣದ ನಂತರ ತಮಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್ ವೈರಲ್ ಆಗಿದೆ.

ಭ್ರಷ್ಟಾಚಾರದ ವಿರುದ್ಧ ನಾವು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಬೇಕಿದೆ: ವಿಶ್ವ ಒಕ್ಕಲಿಗ ಸಂಸ್ಥಾನದ ನಿಶ್ಚಲಾನಂದನಾಥ ಶ್ರೀ
ಅಂದು ಸ್ವಾತಂತ್ರ್ಯ ಹೋರಾಟಗಾರರು, ಈಸ್ಟ್ ಇಂಡಿಯಾ ಕಂಪನಿ, ಡಚ್ ಕಂಪನಿ, ಫ್ರಾನ್ಸ್ ವಿರುದ್ಧ ಹೋರಾಟ ನಡೆಸಿದ್ದರು. ಇಂದು ನಮ್ಮ ಸುತ್ತ ಇರುವ ಭ್ರಷ್ಟಾಚಾರ ಮನೋಭಾವನೆ ಇರುವಂತಹ, ಭ್ರಷ್ಟಾಚಾರವನ್ನೇ ಸತ್ಯ ಎಂದು ಒಪ್ಪಿರುವ ಜನರ ವಿರುದ್ಧ ಹೋರಾಡಬೇಕಿದೆ.

ಮುಖ್ಯಮಂತ್ರಿ ಬದಲಾಗುವುದರಿಂದ ಭ್ರಷ್ಟಾಚಾರ ಕೊನೆಗೊಳ್ಳಲ್ಲ: ಕಾಂಗ್ರೆಸ್ ವಿರುದ್ಧ ಸಿ.ಟಿ ರವಿ ವಾಗ್ದಾಳಿ
ಅಕಾಲಿಕ ಮಳೆಯಿಂದಾಗಿ ಬೆಳಗಾವಿ, ವಿಜಯಪುರ, ರಾಯಚೂರು, ಬೀದರ್ ಮತ್ತು ಕಲಬುರಗಿಯಂತಹ ಜಿಲ್ಲೆಗಳಾದ್ಯಂತ ರೈತರು ಭಾರಿ ಬೆಳೆ ನಷ್ಟ ಅನುಭವಿಸಿದ್ದಾರೆ. ಆದರೆ, ಸರ್ಕಾರವು ಎಲ್ಲಾ ಸೂಕ್ಷ್ಮತೆಯನ್ನು ಕಳೆದುಕೊಂಡಿದೆ.

ಹಿಂದಿನ ಸರ್ಕಾರಕ್ಕಿಂತ ನಿಮ್ಮ ನೇತೃತ್ವದ ಸರ್ಕಾರದಲ್ಲಿ ಕಮಿಷನ್ ದುಪ್ಪಟ್ಟಾಗಿದೆ: ಸಿದ್ದರಾಮಯ್ಯಗೆ ಗುತ್ತಿಗೆದಾರರ ಸಂಘ ಪತ್ರ
ತಾವು ವಿರೋಧ ಪಕ್ಷದ ನಾಯಕರಾಗಿದ್ದಾಗ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಯಾವುದೇ ಕಮಿಷನ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೀರಿ.

ಮತಗಳ್ಳತನ ನಿಲ್ಲದ ಹೊರತು ನಿರುದ್ಯೋಗ-ಭ್ರಷ್ಟಾಚಾರ ಸಮಸ್ಯೆ ದೂರಾಗಲ್ಲ: ರಾಹುಲ್ ಗಾಂಧಿ
ಸರ್ಕಾರವೊಂದು ಸಾರ್ವಜನಿಕ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬಂದಾಗ, ಅದರ ಮೊದಲ ಕರ್ತವ್ಯ ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳನ್ನು ಒದಗಿಸುವುದಾಗಿರುತ್ತದೆ. ಆದರೆ, ಬಿಜೆಪಿ ಪ್ರಾಮಾಣಿಕವಾಗಿ ಚುನಾವಣೆಗಳನ್ನು ಗೆಲ್ಲುವುದಿಲ್ಲ.

ರಾಯಚೂರು: SC/ST ಹಾಸ್ಟೆಲ್‌ಗಳಲ್ಲಿ ವ್ಯಾಪಕ ಭ್ರಷ್ಟಾಚಾರ; ವಾರ್ಡನ್ ಅಮಾನತು
ಬಯೋ-ಮೆಟ್ರಿಕ್ ಹಾಜರಾತಿಯ ಪ್ರಕಾರ ಹಾಸ್ಟೆಲ್ ನಲ್ಲಿ ಕೇವಲ 159 ವಿದ್ಯಾರ್ಥಿಗಳು ಮಾತ್ರ ಇರುವುದು ಕಂಡುಬಂದಿತ್ತು. ಆದರೆ, ಹಾಜರಾತಿ ನೋಂದಣಿಯಲ್ಲಿ 427 ವಿದ್ಯಾರ್ಥಿಗಳಿರುವುದು ಪತ್ತೆಯಾಗಿತ್ತು.

ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್
ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೇನೆ ಎಂದರು.

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ನಿಗಮ ಅಧ್ಯಕ್ಷರಿಂದ ಶೇ.60 ಕಮಿಷನ್‌ಗೆ ಬೇಡಿಕೆ, ಸಿಎಂ ರಾಜೀನಾಮೆಗೆ BJP ಆಗ್ರಹ
ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಣವನ್ನ ತೆಲಂಗಾಣ ಚುನಾವಣೆಗೆ, ಲೋಕಸಭೆ ಚುನಾವಣೆಗೆ ಬಳಸಿಕೊಂಡು ನುಂಗಿ ನೀರು ಕುಡಿದಿದ್ದಾಯ್ತು.

'ಬಿಹಾರ ಸಿಎಂ 'ಭ್ರಷ್ಟಾಚಾರದ ಭೀಷ್ಮ ಪಿತಾಮಹ', ಪ್ರಜಾಪ್ರಭುತ್ವ ಕೊನೆಗೊಳಿಸಲು ಇಬ್ಬರು ಬಿಜೆಪಿ ನಾಯಕರು ಬಯಸುತ್ತಿದ್ದಾರೆ'
'ಬಿಹಾರದಲ್ಲಿ ಎಂಜಿನಿಯರ್‌ಗಳು 100 ಕೋಟಿ ರೂ. ನಗದು ಸಹಿತ ಸಿಕ್ಕಿಬಿದ್ದರು. ತಮ್ಮ ಆಡಳಿತದಲ್ಲಿಯೇ ಇಷ್ಟು ದೊಡ್ಡ ಪ್ರಮಾಣದ ಅಕ್ರಮಗಳು ನಡೆಯುತ್ತಿರುವಾಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದನ್ನು ಮುಖ್ಯಮಂತ್ರಿ ನಿಲ್ಲಿಸಬೇಕು'.

