corruption

ಭ್ರಷ್ಟಾಚಾರ ಆರೋಪ: ಆಹಾರ ಸಚಿವರನ್ನು ವಜಾಗೊಳಿಸಿದ ಕೇಜ್ರಿವಾಲ್
ದೇಶ

ಭ್ರಷ್ಟಾಚಾರ ಆರೋಪ: ಆಹಾರ ಸಚಿವರನ್ನು ವಜಾಗೊಳಿಸಿದ ಕೇಜ್ರಿವಾಲ್

ಭ್ರಷ್ಟಾಚಾರಕ್ಕೆ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ತಮ್ಮ ಸಂಪುಟ ಸಚಿವರನ್ನೇ ಶುಕ್ರವಾರ...

ಭ್ರಷ್ಟಾಚಾರ ಮುಕ್ತ ಬೆಂಗಳೂರಿಗೆ ನಾಗರಿಕ ಸನ್ನದು
ಜಿಲ್ಲಾ ಸುದ್ದಿ

ಭ್ರಷ್ಟಾಚಾರ ಮುಕ್ತ ಬೆಂಗಳೂರಿಗೆ ನಾಗರಿಕ ಸನ್ನದು

ಭ್ರಷ್ಟಾಚಾರ ಮುಕ್ತ ಪಾರದರ್ಶಕ ಬಿಬಿಎಂಪಿ ಹಾಗೂ ನಾಗರಿಕ ಕೇಂದ್ರದ ಅದ್ಭುತ ಬೆಂಗಳೂರಿಗಾಗಿ `ನಮ್ಮ ಬೆಂಗಳೂರು ಪ್ರತಿಷ್ಠಾನ'ವು ನಾಗರಿಕರ ಸಹಭಾಗಿತ್ವದಲ್ಲಿ `ನಾಗರಿಕ ಸನ್ನದು' ಬಿಡುಗಡೆ ಮಾಡಿತು...

ಭ್ರಷ್ಟಾಚಾರ ನಿರ್ಮೂಲಕರಿಗೆ ಬೆಂಬಲ: ಎಚ್. ಡಿ. ಕುಮಾರಸ್ವಾಮಿ
ಜಿಲ್ಲಾ ಸುದ್ದಿ

ಭ್ರಷ್ಟಾಚಾರ ನಿರ್ಮೂಲಕರಿಗೆ ಬೆಂಬಲ: ಎಚ್. ಡಿ. ಕುಮಾರಸ್ವಾಮಿ

ಬಿಬಿಎಂಪಿಯಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಗ್ಯಾರಂಟಿ ನೀಡುವವರಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ...

ಲೋಕಾ ಹಗರಣ: 10ನೇ ಆರೋಪಿ ಸೆರೆ
ಪ್ರಧಾನ ಸುದ್ದಿ

ಲೋಕಾ ಹಗರಣ: 10ನೇ ಆರೋಪಿ ಸೆರೆ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿದೆ...

ಎಸ್‍ಐಟಿಯಿಂದ ಕಾಂಗ್ರೆಸ್ ಕಾರ್ಯಕರ್ತನ ಸೆರೆ
ಜಿಲ್ಲಾ ಸುದ್ದಿ

ಎಸ್‍ಐಟಿಯಿಂದ ಕಾಂಗ್ರೆಸ್ ಕಾರ್ಯಕರ್ತನ ಸೆರೆ

ಲೋಕಾಯುಕ್ತ ಕಚೇರಿ ಭ್ರಷ್ಟಾಚಾರ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳು ರಾಜ್ಯದ ಕಾಂಗ್ರೆಸ್ ಮುಖಂಡನೊಂದಿಗೆ ಗುರುತಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸಾಧಿಕ್ ಪಾಷಾ(45) ಎಂಬಾತನನ್ನು ಭಾನುವಾರ ಬಂಧಿಸಿದ್ದಾರೆ...

ಭಾರತ ಯಾಕೆ ಇನ್ನೂ ಅಭಿವೃದ್ಧಿ ಹೊಂದಿಲ್ಲ ಎಂಬುದಕ್ಕೆ 10 ಕಾರಣಗಳು
ವಿಶೇಷ

ಭಾರತ ಯಾಕೆ ಇನ್ನೂ ಅಭಿವೃದ್ಧಿ ಹೊಂದಿಲ್ಲ ಎಂಬುದಕ್ಕೆ 10 ಕಾರಣಗಳು

ಜಪಾನ್ ಮತ್ತು ಜರ್ಮನಿ ಈ ಎರಡೂ ದೇಶಗಳು ಮಹಾಯುದ್ಧ ಪರಿಣಾಮವನ್ನೆದುರಿಸಿ ಥಟ್ಟನೆ ಮೈಕೊಡವಿ ನಿಂತವು. ಆದರೆ ಭಾರತ? ಭಾರತ ಇನ್ನೂ ಯಾಕೆ...

ರಾಜಕೀಯ ಮಾತನಾಡುವ ದಿನವಲ್ಲ ಇದು: ರಾಹುಲ್ ಗಾಂಧಿ
ದೇಶ

ರಾಜಕೀಯ ಮಾತನಾಡುವ ದಿನವಲ್ಲ ಇದು: ರಾಹುಲ್ ಗಾಂಧಿ

ರಾಜಕೀಯವಾಗಿ ಮಾತನಾಡುವ ದಿನವಲ್ಲ ಇದು, ಈ ಬಗ್ಗೆ ನಾಳೆ ಚರ್ಚೆ ನಡೆಸೋಣ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ...

ಅಶ್ವಿನ್ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ
ಜಿಲ್ಲಾ ಸುದ್ದಿ

ಅಶ್ವಿನ್ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣದ ಆರೋಪಿ ಅಶ್ವಿನ್ ರಾವ್ ನಿರೀಕ್ಷಣಾ ...

ಲೋಕಾ ಪದಚ್ಯುತಿ: ತಿದ್ದುಪಡಿ ವಿಧೇಯಕಕ್ಕೆ ಚರ್ಚೆ ಇಂದು
ಜಿಲ್ಲಾ ಸುದ್ದಿ

ಲೋಕಾ ಪದಚ್ಯುತಿ: ತಿದ್ದುಪಡಿ ವಿಧೇಯಕಕ್ಕೆ ಚರ್ಚೆ ಇಂದು

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದಲ್ಲಿ ಲೋಕಾಯುಕ್ತರ ಪುತ್ರನೇ ಭಾಗಿಯಾಗಿರುವ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದರಿಂದ ಎಚ್ಚೆತ್ತ ರಾಜ್ಯ ಸರ್ಕಾರ...