corruption

ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್: ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ
ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವಾಗ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯವಾಗುತ್ತದೆ. ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆ ಅಧಿಕಾರಿಗಳೂ ಇರುತ್ತಾರೆ.

ನ್ಯೂಟ್ರಿಷಿಯನ್ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ: BJP ಆರೋಪ ನಿರಾಕರಿಸಿದ ಸಚಿವ ಸಂತೋಷ್ ಲಾಡ್
ಪ್ರಶ್ನೋತ್ತರ ಕಲಾಪ ವೇಳೆ ವಿಧಾನಪರಿಷತ್ತಿನ ವಿಪಕ್ಷದ ಸಚೇತಕರಾಗಿರುವ ಎನ್. ರವಿಕುಮಾರ್, ಕಾರ್ಮಿಕರಿಗೆ ನೀಡಲಾಗುವ ಕಿಟ್ ವಿತರಣೆಯಲ್ಲಿ ಸರ್ಕಾರವು ಭ್ರಷ್ಟಾಚಾರವೆಸಗಿದೆ ಎಂದು ಆರೋಪಿಸಿದರು.

KPSC ಕಳ್ಳರ ಸಂತೆ- ಭ್ರಷ್ಟರ ಕೂಪ; ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ: ಹುದ್ದೆಗಳ ರೇಟ್ ಕಾರ್ಡ್ ವಿವರ ಬಿಚ್ಚಿಟ್ಟ ಆರ್. ಅಶೋಕ್
ಇತ್ತೀಚೆಗೆ ನಡೆದ ಗ್ರೂಪ್ “ಎ’ ಮತ್ತು “ಬಿ’ಯ 384 ಹುದ್ದೆಗಳಿಗೆ ನಡೆದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಲೋಪದ ಬಗ್ಗೆ ಪ್ರಸ್ತಾವಿಸಿ, ಗೂಗಲ್ ಭಾಷಾಂತರದಿಂದ ಕನ್ನಡಕ್ಕೆ ಅವಮಾನ ಮಾಡಲಾಗಿದೆ.

ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ನ್ಯಾಯಾಲಯದ ವಿಚಾರಣೆಗೂ ಮುನ್ನವೇ ಕೊಲೆ!
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದಾನಿ ವಿಚಾರದಲ್ಲಿ ಪ್ರಧಾನಿ ಮೋದಿ ದೇಶದಲ್ಲಿ ಮೌನಿಯಾಗುತ್ತಾರೆ, ವಿದೇಶದಲ್ಲಿ 'ವೈಯಕ್ತಿಕ ವಿಚಾರ' ಎನ್ನುತ್ತಾರೆ: ರಾಹುಲ್ ಗಾಂಧಿ
ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಿ ಗುರುವಾರ ಮಾತುಕತೆ ನಡೆಸಿದ್ದಾರೆ.

Rajastan ಬಿಜೆಪಿಯಲ್ಲಿ ಬಿರುಕು: ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದ ಸಚಿವ! ಭ್ರಷ್ಟಾಚಾರ ಪ್ರಶ್ನಿಸಿದ್ದಕ್ಕೆ...
ಭಜನ್ ಲಾಲ್ ಸರ್ಕಾರ ರಚನೆಯಾದಾಗಿನಿಂದ ಡಾ.ಕಿರೋಡಿ ಲಾಲ್ ಮೀನಾ ಅವರ ಅತೃಪ್ತಿ ವ್ಯಕ್ತವಾಗಿದೆ.

ಲಂಚ ಕೇಳಿದ ಸರ್ಕಾರಿ ಅಧಿಕಾರಿಗೆ ಹಣದ ಮಳೆಯನ್ನೇ ಸುರಿಸಿದ ಗ್ರಾಮಸ್ಥರು: Video Viral
ಗ್ರಾಮದ ಕಲುಷಿತ ಕುಡಿಯುವ ನೀರು ಸಮಸ್ಯೆ ನೀಗಿಸಲು ಗ್ರಾಮಸ್ಥರು ಸರ್ಕಾರಿ ಅಧಿಕಾರಿಗೆ ಮನವಿ ಮಾಡಿದ್ದು, ಈ ವೇಳೆ ಆತ ಲಂಚ ಕೇಳಿದ್ದಾನೆ ಎನ್ನಲಾಗಿದೆ.

ಅಕ್ರಮ ಆಸ್ತಿ ಗಳಿಕೆ ವಿರುದ್ಧ ಮುಂದುವರಿದ ಲೋಕಾಯುಕ್ತ ಬೇಟೆ: 8 ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ದಾಳಿ
ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಕಳವಳ
ಆದಾಯ ತರುವ ಇಲಾಖೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ವಿನಿಯೋಗಿಸುವ ಇಲಾಖೆಗಳು ಒಗ್ಗಟ್ಟಾಗಿ ಜವಾಬ್ದಾರಿಯಿಂದ ಕೆಲಸ ಮಾಡಿ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ಸಿಎಂ ಹೇಳಿದರು.

