corruption

ಬಳ್ಳಾರಿ ಮಹಾನಗರ ಪಾಲಿಕೆ ಭ್ರಷ್ಟಾಚಾರ: ಲೋಕಾಯುಕ್ತಕ್ಕ ದೂರು ನೀಡಲು BJP ಮುಂದು
ಪಾಲಿಕೆಯ ವಿರೋಧ ಪಕ್ಷದ ನಾಯಕ ಸಿ.ಎಂ.ಇಬ್ರಾಹಿಂ ಬಾಬು ಅವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸೋಮವಾರ ಬಿಡುಗಡೆ ಮಾಡಿದರು.

ಕ್ರೈಂ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದೆ: ಸ್ವಪಕ್ಷ ಸರ್ಕಾರದ ವಿರುದ್ಧವೇ ಗುಜರಾತ್ BJP ಶಾಸಕ ಅಲ್ಪೇಶ್ ಠಾಕೂರ್ ವಾಗ್ದಾಳಿ!
ಅಹಮದಾಬಾದ್ ಮೂರು ದಿನಗಳ ಹಿಂದೆ ಕಗ್ಡಾಪಿತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರ್ಬರ ಹತ್ಯೆಗೆ ಸಾಕ್ಷಿಯಾಯಿತು. ಅಲ್ಲಿ ಮೆಹ್ಸಾನಾದ ಪಲವಸ್ನಾ ಗ್ರಾಮದ ಯುವಕ ಠಾಕೋರ್ ಅಲ್ಪೇಶ್ ಹತ್ಯೆಯಾಗಿದ್ದನು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವ ಆರ್.ಬಿ ತಿಮ್ಮಾಪೂರ್ ತಲೆದಂಡ?
ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ವಿಷಯ ಪ್ರಸ್ತಾಪಿಸಿದ್ದರು. ಇಲಾಖೆಯಲ್ಲಿನ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ನಾಯಕತ್ವ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ: ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್!
ಯಾವುದೇ ಸಂಘದ ಸದಸ್ಯರು ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ರಾಜ್ಯಪಾಲರಿಗೆ ಪತ್ರ ಬರೆದಿಲ್ಲ ಎಂದು ಹೆಗ್ಡೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಲಂಚಾವತಾರ ತಾಂಡವ, ಸಿಎಂ ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ: BJP ಆರೋಪ
ಮುಖ್ಯಮಂತ್ರಿಗಳ ಕುಟುಂಬವು ಮುಡಾದ 14 ನಿವೇಶನ ವಾಪಸ್ ಮಾಡಿದ್ದು, ಪ್ರಿಯಾಂಕ್ ಖರ್ಗೆಯವರು 5 ಎಕರೆ ವಾಪಸ್ ಮಾಡಿದ್ದರಿಂದ ಭ್ರಷ್ಟಾಚಾರ ಸಾಬೀತಾಗಿದೆ. ಅದರೆ, ತನಿಖೆ ಏನಿದ್ದರೂ ನಿಮ್ಮ ಕಸರತ್ತು ಅಷ್ಟೇ.

ತಾಕತ್ತಿದ್ದರೆ ಭೈರತಿ ಸುರೇಶ್ ನನ್ನ ವಿರುದ್ಧ ಮಾಡಿರುವ ಆರೋಪಗಳಿಗೆ ದಾಖಲೆ ಬಿಡುಗಡೆ ಮಾಡಲಿ: ಶೋಭಾ ಕರಂದ್ಲಾಜೆ
ಕರಂದ್ಲಾಜೆ ಯಾವತ್ತೂ ಭ್ರಷ್ಟಾಚಾರ ಮಾಡಿಲ್ಲ. ಮಾಡೋದೂ ಇಲ್ಲ. ಬಿಜೆಪಿಯಲ್ಲಿ ಯಾವುದೇ ಕೆಲಸವನ್ನೂ ಕೊಟ್ಟರೂ ಅತ್ಯಂತ ಗೌರವದಿಂದ, ಜವಾಬ್ದಾರಿಯಿಂದ ಮಾಡುವವಳು ನಾನು ಎಂದರು.

ರಾಜಕಾರಣಿಗಳ ಮಕ್ಕಳಿಗೆ ಅಪ್ಪಂದಿರ ಪ್ರತಿಭೆ ವರ್ಗಾವಣೆಯಾಗಲ್ಲ, ತಿಳಿಗೇಡಿ ಹೇಳಿಕೆ ನಿಲ್ಲಿಸಿ: ದಿನೇಶ್ ಗುಂಡೂರಾವ್ ಗೆ ಸಿಂಹ ಟಾಂಗ್
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದ ವಿಚಾರದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಬ್ಬರೂ ಆರೋಪಿಗಳು. ಹೀಗಿರುವಾಗ, ಕಾಂಗ್ರೆಸ್ ನಾಯಕರೇಕೆ ಅವರ ಕಾಲಿಗೆ ಬೀಳುತ್ತಾರೆ? ಎಂದು ಪ್ರಶ್ನಿಸಿದರು.

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು
ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.


