corruption

ಬಿಜೆಪಿಯಿಂದ ಮಾನನಷ್ಟ ಮೊಕದ್ದಮೆ: ಸಿಎಂ-ಡಿಸಿಎಂಗೆ ಕೋರ್ಟ್ ಜಾಮೀನು ಮಂಜೂರು
ರಾಜ್ಯ

ಬಿಜೆಪಿಯಿಂದ ಮಾನನಷ್ಟ ಮೊಕದ್ದಮೆ: ಸಿಎಂ-ಡಿಸಿಎಂಗೆ ಕೋರ್ಟ್ ಜಾಮೀನು ಮಂಜೂರು

2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ವಿರುದ್ಧ ಕಮಿಷನ್ ಪರ್ಸೆಂಟ್, ಭ್ರಷ್ಠಾಚಾರ ಆರೋಪ ಮಾಡಿ ಪ್ರಚಾರ ಮಾಡಿದ್ದ ಕಾಂಗ್ರೆಸ್

KMVSTDC ಅಧಿಕಾರಿ ಆತ್ಮಹತ್ಯೆ: ಪಾಲಿಕೆ ಅಕ್ರಮ ಕುರಿತು ಸಮಗ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಕುಟುಂಬಸ್ಥರ ಆಗ್ರಹ
ರಾಜ್ಯ

KMVSTDC ಅಧಿಕಾರಿ ಆತ್ಮಹತ್ಯೆ: ಪಾಲಿಕೆ ಅಕ್ರಮ ಕುರಿತು ಸಮಗ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಕುಟುಂಬಸ್ಥರ ಆಗ್ರಹ

ಪಾಲಿಕೆಯಲ್ಲಿ ನಡೆದಿರುವ ಹಣ ದುರ್ಬಳಕೆ ಕುರಿತು ಸಮಗ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ ಎಂದು ಆತ್ಮಹತ್ಯೆಗೆ ಶರಮಾದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮ ನಿಯಮಿತದ (ಕೆಎಂವಿಎಸ್‌ಟಿಡಿಸಿ) ಅಧೀಕ್ಷಕ ಚಂದ್ರಶೇಖರನ್‌ ಅವರ ಕುಟುಂಬಸ್ಥರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಶಾಸಕ ಆಗ್ರಹ
ರಾಜ್ಯ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಶಾಸಕ ಆಗ್ರಹ

ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.

ತೆರಿಗೆ ಸಂಗ್ರಹ ಹೆಚ್ಚಿಸಿ, ಭ್ರಷ್ಟಾಚಾರ ತಗ್ಗಿಸಿ, ಹಣಕಾಸು ಪರಿಸ್ಥಿತಿ ನಿಭಾಯಿಸಿದ್ದೇವೆ; ಮೀಸಲಾತಿ ಬಗ್ಗೆ ಪ್ರತಿಭಟಿಸುವುದರಲ್ಲಿ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ತೆರಿಗೆ ಸಂಗ್ರಹ ಹೆಚ್ಚಿಸಿ, ಭ್ರಷ್ಟಾಚಾರ ತಗ್ಗಿಸಿ, ಹಣಕಾಸು ಪರಿಸ್ಥಿತಿ ನಿಭಾಯಿಸಿದ್ದೇವೆ; ಮೀಸಲಾತಿ ಬಗ್ಗೆ ಪ್ರತಿಭಟಿಸುವುದರಲ್ಲಿ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರ ಮೇ 20, ಸೋಮವಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರದ ಖಾತರಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನೂ ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಲಂಚ ಪ್ರಕರಣ: ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ರಾಜಕೀಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಲಂಚ ಪ್ರಕರಣ: ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಲಂಚ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.

ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ
ರಾಜ್ಯ

ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ

ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದು, ಈ ಹೇಳಿಕೆ ಹಲವರ ಹುಬ್ಬೇರಿಸುವಂತೆ ಮಾಡಿದೆ.

ಬಿಜೆಪಿಗಿಂತ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ: ಸ್ವಪಕ್ಷ ನಾಯಕ ಶಿವರಾಮ್ ಹೇಳಿಕೆಗೆ ಡಿಕೆಶಿ ಸಿಡಿಮಿಡಿ, ಶಿಸ್ತು ಕ್ರಮದ ಎಚ್ಚರಿಕೆ
ರಾಜಕೀಯ

ಬಿಜೆಪಿಗಿಂತ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ: ಸ್ವಪಕ್ಷ ನಾಯಕ ಶಿವರಾಮ್ ಹೇಳಿಕೆಗೆ ಡಿಕೆಶಿ ಸಿಡಿಮಿಡಿ, ಶಿಸ್ತು ಕ್ರಮದ ಎಚ್ಚರಿಕೆ

ಬಿಜೆಪಿಗಿಂತಲೂ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಸ್ವಪಕ್ಷದ ನಾಯಕ ಬಿ.ಶಿವರಾಮ್ ಅವರ ಹೇಳಿಕೆಗೆ ಕೆಂಡಾಮಂಡಲಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

180 ದೇಶಗಳ ಪೈಕಿ ಭ್ರಷ್ಟಾಚಾರದಲ್ಲಿ ಭಾರತಕ್ಕೆ ಯಾವ ಸ್ಥಾನ ಗೊತ್ತೇ?
ದೇಶ

180 ದೇಶಗಳ ಪೈಕಿ ಭ್ರಷ್ಟಾಚಾರದಲ್ಲಿ ಭಾರತಕ್ಕೆ ಯಾವ ಸ್ಥಾನ ಗೊತ್ತೇ?

ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತಿರುವ ಪರಿಣಾಮ ಭ್ರಷ್ಟಾಚಾರ ಅನಿಯಂತ್ರಿತವಾಗಿದೆ ಎಂದು ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ದೆಹಲಿ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಕ್ರಮ: ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಆದೇಶ
ದೇಶ

ದೆಹಲಿ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಕ್ರಮ: ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ದೆಹಲಿಯ ಆಡಳಿತಾರೂಢ (ಆಮ್ ಆದ್ಮಿ ಪಕ್ಷ) ಆಪ್ ಸರ್ಕಾರದ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಕಳಪೆ ಔಷಧಿಗಳ ವಿತರಣೆ, ನಕಲಿ ರೋಗಶಾಸ್ತ್ರ ಮತ್ತು ರೇಡಿಯಾಲಜಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಸಿಬಿಐಗೆ ತನಿಖೆಗೆ ಆದೇಶಿಸಿದೆ.