corruption

ಪಕ್ಷದ ಘನತೆಗೆ ಧಕ್ಕೆ ತರುವ ಚಟುವಟಿಕೆ ಸಹಿಸುವುದಿಲ್ಲ: ಯತ್ನಾಳ್ ಗೆ ಬಿಜೆಪಿ ಖಡಕ್ ವಾರ್ನಿಂಗ್
ರಾಜಕೀಯ

ಪಕ್ಷದ ಘನತೆಗೆ ಧಕ್ಕೆ ತರುವ ಚಟುವಟಿಕೆ ಸಹಿಸುವುದಿಲ್ಲ: ಯತ್ನಾಳ್ ಗೆ ಬಿಜೆಪಿ ಖಡಕ್ ವಾರ್ನಿಂಗ್

ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ...

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬಿಜೆಪಿಗೆ ಇದೆಯೇ?: ಜಗದೀಶ್ ಶೆಟ್ಟರ್
ರಾಜಕೀಯ

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬಿಜೆಪಿಗೆ ಇದೆಯೇ?: ಜಗದೀಶ್ ಶೆಟ್ಟರ್

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬಿಜೆಪಿಗೆ ಇದೆಯೇ ಎಂದು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಶನಿವಾರ ಪ್ರಶ್ನಿಸಿದ್ದಾರೆ.

ನಾನೇನೂ ಹರಿಶ್ಚಂದ್ರನಲ್ಲ, ಜಲಜೀವನ್ ಮಿಷನ್ ಯೋಜನೆ ಅಕ್ರಮದಲ್ಲಿ ನಾನೂ ಕೂಡ ಭಾಗಿ: ಸಂಸದ ಸಂಗಣ್ಣ ಕರಡಿ
ರಾಜ್ಯ

ನಾನೇನೂ ಹರಿಶ್ಚಂದ್ರನಲ್ಲ, ಜಲಜೀವನ್ ಮಿಷನ್ ಯೋಜನೆ ಅಕ್ರಮದಲ್ಲಿ ನಾನೂ ಕೂಡ ಭಾಗಿ: ಸಂಸದ ಸಂಗಣ್ಣ ಕರಡಿ

ಕೇಂದ್ರದ ಮಹತ್ವಕಾಂಕ್ಷಿ  ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

ಭ್ರಷ್ಟಾಚಾರದಲ್ಲಿ ಡಿಕೆ ಶಿವಕುಮಾರ್ ತಪಿತಸ್ಥ: ಪರೋಕ್ಷವಾಗಿ ಒಪ್ಪಿಕೊಂಡ ಸಿದ್ದು ಸರ್ಕಾರ- ಸಿಟಿ ರವಿ
ರಾಜಕೀಯ

ಭ್ರಷ್ಟಾಚಾರದಲ್ಲಿ ಡಿಕೆ ಶಿವಕುಮಾರ್ ತಪಿತಸ್ಥ: ಪರೋಕ್ಷವಾಗಿ ಒಪ್ಪಿಕೊಂಡ ಸಿದ್ದು ಸರ್ಕಾರ- ಸಿಟಿ ರವಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಶುಕ್ರವಾರ ಹೇಳಿದ್ದಾರೆ.

600 ಕೋಟಿ ರೂ. ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ರಾಜ್ಯ

600 ಕೋಟಿ ರೂ. ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 600 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ; ಎಚ್‌ಡಿ ಕುಮಾರಸ್ವಾಮಿ ಆರೋಪ ಆಧಾರರಹಿತ: ಇಂಧನ ಸಚಿವ ಕೆಜೆ ಜಾರ್ಜ್
ರಾಜ್ಯ

ವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ; ಎಚ್‌ಡಿ ಕುಮಾರಸ್ವಾಮಿ ಆರೋಪ ಆಧಾರರಹಿತ: ಇಂಧನ ಸಚಿವ ಕೆಜೆ ಜಾರ್ಜ್

ಸಿದ್ದರಾಮಯ್ಯ ಸರ್ಕಾರದ ಮೇಲೆ ಎಚ್‌ಡಿ ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ಇಂಧನ ಸಚಿವ ಕೆಜೆ ಜಾರ್ಜ್ ತಳ್ಳಿಹಾಕಿದ್ದಾರೆ. ರಾಜ್ಯದ ಇಂಧನ ಅಗತ್ಯಗಳನ್ನು ಪೂರೈಸಲು ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಮಾಡಿಕೊಳ್ಳುವಲ್ಲಿ ಅವ್ಯವಹಾರ ನಡೆದಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು.

ಬಿಬಿಎಂಪಿ ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ: ಕಾಂಗ್ರೆಸ್‌ನ ಡಿಎನ್‌ಎಯಲ್ಲಿ ಭ್ರಷ್ಟಾಚಾರ ಅಡಗಿದೆ: ರಾಜೀವ್ ಚಂದ್ರಶೇಖರ್
ದೇಶ

ಬಿಬಿಎಂಪಿ ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ: ಕಾಂಗ್ರೆಸ್‌ನ ಡಿಎನ್‌ಎಯಲ್ಲಿ ಭ್ರಷ್ಟಾಚಾರ ಅಡಗಿದೆ: ರಾಜೀವ್ ಚಂದ್ರಶೇಖರ್

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಭ್ರಷ್ಟಾಚಾರವೇ ಕಾಂಗ್ರೆಸ್ ಪಕ್ಷದ ಅವಿರತ ಗುರಿ ಮತ್ತು ಉದ್ದೇಶ ಎಂದು ಹೇಳಿದ್ದಾರೆ.

ಸಿನಿಮಾ ಕ್ಷೇತ್ರದಲ್ಲೂ ಇದೆ ಭ್ರಷ್ಟಾಚಾರ, ಮಾರ್ಕ್‌ ಆಂಟೋನಿ ಸಿಬಿಎಫ್‌ಸಿ ಸರ್ಟಿಫಿಕೇಟ್‌ಗೆ 6.5 ಲಕ್ಷ ಲಂಚ ಕೇಳಿದ್ದರು; ನಟ ವಿಶಾಲ್‌ ಗಂಭೀರ ಆರೋಪ
ಸಿನಿಮಾ ಸುದ್ದಿ

ಸಿನಿಮಾ ಕ್ಷೇತ್ರದಲ್ಲೂ ಇದೆ ಭ್ರಷ್ಟಾಚಾರ, ಮಾರ್ಕ್‌ ಆಂಟೋನಿ ಸಿಬಿಎಫ್‌ಸಿ ಸರ್ಟಿಫಿಕೇಟ್‌ಗೆ 6.5 ಲಕ್ಷ ಲಂಚ ಕೇಳಿದ್ದರು; ನಟ ವಿಶಾಲ್‌ ಗಂಭೀರ ಆರೋಪ

ಸೆಂಟ್ರಲ್‌ ಬೋರ್ಡ್‌ ಆಫ್‌ ಫಿಲ್ಮ್‌ ಸರ್ಟಿಫಿಕೇಷನ್‌ನಿಂದ ಸರ್ಟಿಫಿಕೇಷನ್‌ ಪಡೆಯುವ ಸಲುವಾಗಿ ನಾನು 6.5 ಲಕ್ಷ ರೂಪಾಯಿ ಪಾವತಿಸಬೇಕಾಯಿತು ಎಂದು ಮಾರ್ಕ್‌ ಆಂಟೋನಿ ನಟ ವಿಶಾಲ್‌ ಅವರು ಗಂಭೀರ ಆರೋಪ ಮಾಡಿದ್ದಾರೆ.

ಚುನಾವಣೆ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ದೂರು
ರಾಜಕೀಯ

ಚುನಾವಣೆ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ದೂರು

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ಶುಕ್ರವಾರ ದೂರು ನೀಡಿದೆ.